Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಟೆಲ್ ನಲ್ಲಿ ಅಗ್ನಿ ಅವಘಡ: ಓರ್ವ ಸಾವು, ನಾಲ್ವರಿಗೆ ಗಾಯ
ಕರ್ನಾಟಕಪ್ರಮುಖ

ಹೋಟೆಲ್ ನಲ್ಲಿ ಅಗ್ನಿ ಅವಘಡ: ಓರ್ವ ಸಾವು, ನಾಲ್ವರಿಗೆ ಗಾಯ

Share
0 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬೆಂಗಳೂರಿನ ನಾಗರಬಾವಿ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ, ದಟ್ಟ ಹೊಗೆಯಿಂದ ಉಸಿರುಗಟ್ಟಿ ಒಬ್ಬರು ಮೃತಪಟ್ಟಿದ್ದು,ನಾಲ್ವರು ಗಾಯಗೊಂಡಿದ್ದಾರೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಅಗ್ನಿ ಅವಘಡ ಕಾಣಿಸಿಕೊಂಡ ಹೋಟೆಲ್ ನಲ್ಲಿ ಐದು ಜನ ಸಿಲುಕಿದ್ದರು. ಭೀಮ, ಶಿವಾನಂದ, ಸತೀಶ್, ರಾಜಕುಮಾರ್ ಸೇರಿ ಐವರು ಹೊಗೆಯಲ್ಲಿ ಸಿಲುಕಿದ್ದರು.

ಐವರನ್ನು ರಕ್ಷಣೆ ಮಾಡಿ ಅಗ್ನಿಶಾಮಕ ದಳ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

https://www.newsics.com/2026/05/09/heavy-rains-in-the-state-for-two-more-days-yellow-alert-declared/

TAGGED:Fire accident at hotel: One deadfour injured
Share This Article
Facebook Twitter Copy Link Print
Previous Article BSY Abhimanotsav ಇಂದು ಬಿಎಸ್‌ವೈ ಅಭಿಮಾನೋತ್ಸವ: ಕೋಟೆ ನಾಡಲ್ಲಿ ಭಾರೀ ಸಂಭ್ರಮ
Next Article Mother’s day Special ತಾಯಿ ಆಗೋದಂದ್ರೆ ಅಷ್ಟು ಸುಲಭಾನಾ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?