Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿಯರ‌ ಮೇಲೆ ಹರಿದ ಕಾರು : ಓರ್ವ ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ
ಕರ್ನಾಟಕಪ್ರಮುಖ

ವಿದ್ಯಾರ್ಥಿನಿಯರ‌ ಮೇಲೆ ಹರಿದ ಕಾರು : ಓರ್ವ ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು: ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಸಿಂಧನೂರು ನಗರದ ಗಂಗಾವತಿ ಮುಖ್ಯರಸ್ತೆಯ ಎವಿಎಸ್ ಬ್ರಿಲಿಯಂಟ್ ಕಾಲೇಜು ಸಮೀಪ  ನಡೆದಿದೆ.

ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪಿನ ನಿವಾಸಿಯಾದ ಭೂಮಿಕಾ(17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಮಹೇಶ್ವರಿ, ಮೇಘನಾ ಹಾಗೂ ಜಹೀಬಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ವಿದ್ಯಾರ್ಥಿನಿಯರು ಎವಿಎಸ್ ಬ್ರಿಲಿಯಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಮಹೇಂದ್ರ ತಾರ್ ಕಾರು ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಕೂಡಲೇ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ದೃಶ್ಯ ಸಿಸಿಟಿವಿ‌ ಕ್ಯಾಮರಾದಲ್ಲಿ‌ ಸೆರೆಯಾಗಿದೆ.

https://www.newsics.com/2026/05/09/iran-us-attack-each-other-again-in-hormuz-amid-ceasefire/

 

TAGGED:Car runs over female students: One student diesthree seriously injured
Share This Article
Facebook Twitter Copy Link Print
Previous Article ಕದನ ವಿರಾಮದ ನಡುವೆ ಹೋರ್ಮುಜಲ್ಲಿ ಮತ್ತೆ ಇರಾನ್‌, ಅಮೆರಿಕ ಪರಸ್ಪರ ದಾಳಿ
Next Article ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ ಪತ್ರ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?