Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ ಪತ್ರ
ಕರ್ನಾಟಕಪ್ರಮುಖ

ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ ಪತ್ರ

Share
1 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಬೆದರಿಕೆ ಪತ್ರ ರವಾನಿಸಿರುವ ಘಟನೆ ನಡೆದಿದೆ.

2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಕುಲಪತಿಗೆ ಆಸಿಡ್ ದಾಳಿ ಬೆದರಿಕೆಯೊಡ್ಡಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

2024ರಲ್ಲಿ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ.

2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ವಿವಿಯ ಸತ್ಯಶೋಧನಾ ಸಮಿತಿಯ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಒಂದು ವೇಳೆ ಮರುಮೌಲ್ಯಮಾಪನದಿಂದಾಗಿ ಅಂಕಗಳು ಕಡಿಮೆಯಾದರೆ ಅಥವಾ ನಾವು ಅನುತ್ತೀರ್ಣರಾದರೆ, ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ಬದುಕುವಂತೆ ಮಾಡುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

https://www.newsics.com/2026/05/09/car-runs-over-female-students-one-student-dies-three-seriously-injured/

TAGGED:Acid attack threat letter to Gulbarga University Chancellor who exposed BED marks scam
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರ‌ ಮೇಲೆ ಹರಿದ ಕಾರು : ಓರ್ವ ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ
Next Article ಮೇ 11ರಿಂದ ಆಲ್ಕೋಹಾಲ್ ಇನ್ ಬೇವರೇಜ್ ತೆರಿಗೆ ಜಾರಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?