Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ration card ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಕರ್ನಾಟಕಪ್ರಮುಖ

Ration card ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

Share
2 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಆನ್‌ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮೇ 8, 2026ರಿಂದ ಅವಕಾಶ ಕಲ್ಪಿಸಿದ್ದು, ಕೊನೆ ದಿನಾಂಕ ಮಾರ್ಚ್‌ 31ರ 2027 ಆಗಿದೆ. ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇನ್ನೂ ಅವಕಾಶ ನೀಡಿಲ್ಲ ಎಂದು ತಿಳಿಸಿದೆ.

ಪ್ರಮುಖ ಸೇವೆಗಳು ಮತ್ತು ಸಮಯ:

ಸಾರ್ವಜನಿಕರು ಈ ಕೆಳಗಿನ ಸೇವೆಗಳನ್ನು ನಿಗದಿತ ಸಮಯದಲ್ಲಿ ಪಡೆದುಕೊಳ್ಳಬಹುದು:

ಹೊಸ ಪಡಿತರ ಚೀಟಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಲಭ್ಯ.

GSC / ತಿದ್ದುಪಡಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

ರೇಷನ್‌ ಕಾರ್ಡ್‌ ತಿದ್ದುಪಡಿಯನ್ನು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಇಲ್ಲಿ ಹೊಸ ರೇಷನ್‌ ಕಾರ್ಡ್‌ಗೂ ಸಹ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ ಇದಕ್ಕೆ ಇನ್ನೂ ಅವಕಾಶ ಕಲ್ಪಿಸಲಾಗಿಲ್ಲ.

 

ಪಡಿತರ ಚೀಟಿ ತಿದ್ದುಪಡಿ ವಿಧಾನಗಳು

* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ

* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.

* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.

* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್‌ ಮಾಡಿ.

* ಅರ್ಜಿ ಸಲ್ಲಿಕೆ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್‌ ಆಗಿರುವ ಹೊಸ ರೇಷನ್‌ ಕಾರ್ಡ್‌ ನಿಮ್ಮ ಮನೆಗೆ ಬರಲಿದೆ.

https://www.newsics.com/2026/05/09/suvendu-adhikari-sworn-in-as-new-cm-of-west-bengal/

TAGGED:new application submission process beginsRation card amendment in the state
Share This Article
Facebook Twitter Copy Link Print
Previous Article West Bengal CM : ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ
Next Article ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?