Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಗಾರ ಪ್ರಿಯರಿಗೆ ಶಾಕ್ : ಚಿನ್ನದ ಬೆಲೆ ಗಗನಕ್ಕೇರಿದೆ, ಬೆಳ್ಳಿ ಬೆಲೆಯಲ್ಲೂ ಭಾರೀ ಜಿಗಿತ
ಕರ್ನಾಟಕದೇಶಪ್ರಮುಖ

ಬಂಗಾರ ಪ್ರಿಯರಿಗೆ ಶಾಕ್ : ಚಿನ್ನದ ಬೆಲೆ ಗಗನಕ್ಕೇರಿದೆ, ಬೆಳ್ಳಿ ಬೆಲೆಯಲ್ಲೂ ಭಾರೀ ಜಿಗಿತ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ದೇಶಾದ್ಯಂತ ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿನಿತ್ಯ ಗಮನಿಸುವ ಪ್ರಮುಖ ವಿಷಯವೆಂದರೆ ಅದು ಚಿನ್ನ ಹಾಗೂ ಬೆಳ್ಳಿಯ ಮಾರುಕಟ್ಟೆ. ಕಳೆದ ಕೆಲವು ದಿನಗಳಿಂದ ತೀವ್ರ ಏರಿಳಿತ ಕಾಣುತ್ತಿದ್ದ ಚಿನ್ನ, ಬೆಳ್ಳಿ ಬೆಲೆಗಳಲ್ಲಿ, ಇಂದು  ಮತ್ತೆ ಏರಿಕೆಯಾಗಿದೆ.

ಕೇವಲ ಐದು ವರ್ಕಿಂಗ್ ಡೇಸ್​​ನಲ್ಲಿ ಚಿನ್ನದ ಬೆಲೆ ಸುಮಾರು 1,500 ರೂಪಾಯಿಗಳಷ್ಟು ತುಟ್ಟಿಯಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ 11 ಸಾವಿರ ರೂಪಾಯಿಗೂ ಹೆಚ್ಚು ಏರಿಕೆ ದಾಖಲಾಗಿದೆ.

ಕೇವಲ ಒಂದು ವಾರದಲ್ಲಿ 10 ಗ್ರಾಂ ಚಿನ್ನದ ಬೆಲೆ 1,540 ರೂಪಾಯಿಗಳಷ್ಟು ಏರಿಕೆ.

ಬೆಳ್ಳಿ ಬೆಲೆಯಲ್ಲಿ ಒಂದೇ ವಾರದಲ್ಲಿ ಬರೋಬ್ಬರಿ 11,110 ರೂಪಾಯಿಗಳ ಬೃಹತ್ ಏರಿಕೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಭದ್ರತೆ ಮತ್ತು ಹೂಡಿಕೆದಾರರ ಆಸಕ್ತಿಯೇ ಬೆಲೆ ಏರಿಕೆಗೆ ಮುಖ್ಯ ಕಾರಣ

 

ಮೇ 3 ರಂದು 10 ಗ್ರಾಂ (24 ಕ್ಯಾರೆಟ್) ಚಿನ್ನದ ಬೆಲೆ 1,51,580 ರೂಪಾಯಿ ಇತ್ತು. ಆದರೆ ಮೇ 9 ರ ವೇಳೆಗೆ ಇದು 1,53,120 ರೂಪಾಯಿಗೆ ತಲುಪಿದೆ. ಹೂಡಿಕೆದಾರರ ಹೆಚ್ಚುತ್ತಿರುವ ಬೇಡಿಕೆಯು ಚಿನ್ನವನ್ನು ಮತ್ತೆ ಆಕರ್ಷಣೆಯ ಕೇಂದ್ರವನ್ನಾಗಿ ಮಾಡಿದೆ.

ಬಂಗಾರದ ಹಾದಿಯಲ್ಲೇ ಸಾಗಿರುವ ಬೆಳ್ಳಿಯ ದರವು ಈ ವಾರ ಅಚ್ಚರಿಯ ರೀತಿಯಲ್ಲಿ ಏರಿಕೆಯಾಗಿದೆ. ಮೇ 3 ರಂದು ಪ್ರತಿ ಕಿಲೋ ಬೆಳ್ಳಿ ಬೆಲೆ 2,51,220 ರೂಪಾಯಿ ಇತ್ತು. ಮೇ 9 ರ ವೇಳೆಗೆ ಇದು 2,62,330 ರೂಪಾಯಿಗೆ ಏರಿಕೆಯಾಗಿದೆ.ಹೂಡಿಕೆದಾರರು ಮತ್ತು ಗ್ರಾಹಕರು ಖರೀದಿಗೆ ಮುನ್ನ ಪ್ರಸ್ತುತ ಮಾರುಕಟ್ಟೆಯ ನಿಖರ ಟ್ರೆಂಡ್ ಹಾಗೂ ಹಾಲ್‌ಮಾರ್ಕ್ ಪರಿಶೀಲನೆ ಮಾಡುವುದು ಅತ್ಯಗತ್ಯ ಎನ್ನಲಾಗಿದೆ.

https://www.newsics.com/2026/05/09/pm-modis-arrival-in-bengaluru-tomorrow-traffic-routes-to-be-changed-in-the-city/

 

TAGGED:Shock for gold lovers: Gold prices have skyrocketedsilver prices also saw a huge jump
Share This Article
Facebook Twitter Copy Link Print
Previous Article ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
Next Article Tea ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಅಪಾಯ ಗ್ಯಾರಂಟಿ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

1 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?