Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಕ್ರಿಯ ರಾಜಕಾರಣದ ಕೊನೆಯ ಭಾಷಣ ಮಾಡಿದ ಜೋ ಬೈಡನ್
ಪ್ರಮುಖವಿದೇಶ

ಸಕ್ರಿಯ ರಾಜಕಾರಣದ ಕೊನೆಯ ಭಾಷಣ ಮಾಡಿದ ಜೋ ಬೈಡನ್

Share
1 Min Read
SHARE

newsics.com

ಸೋಮವಾರ ರಾತ್ರಿ ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ತಮ್ಮ ರಾಜಕೀಯದ ಕೊನೆಯ ಭಾಷಣ ಮಾಡಿದ್ರು. ಡೆಮಾಕ್ರಟಿಕ್ ನ್ಯಾಷನಲ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಜೋ ಬೈಡನ್ಗೆ ಅಮೆರಿಕಾದ ಪ್ರಜೆಗಳು ಮನದುಂಬಿ ವಿದಾಯ ಹೇಳಿದರು. ಸಮಾವೇಶದಲ್ಲಿ ನೆರೆದಿದ್ದ ಸಹಸ್ರ ಸಹಸ್ರ ಸಂಖ್ಯೆಯ ಡೆಮಾಕ್ರಟಿಕ್ ನ್ಯಾಷನಲ್ ಪಕ್ಷದ ಬೆಂಬಲಿಗರು ನಿರಂತರ 4 ನಿಮಿಷಗಳ ಕಾಲ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ತಮ್ಮ ಅಧ್ಯಕ್ಷನನ್ನು ಬೀಳ್ಕೊಟ್ಟರು.

81 ವರ್ಷದ ಜೋ ಬೈಡನ್ ಹಲವು ವಾರಗಳ ಹಿಂದೆಯೇ ಎಲೆಕ್ಷನ್ ಅಂಗಳದಿಂದ ಹಿಂದೆ ಸರಿಯಬೇಕು ಎಂಬ ವಾದಗಳು ಕೇಳಿ ಬಂದಿದ್ದವು. ಕೊನೆಗೆ ಜೋ ಬೈಡನ್ ಆ ನಿರ್ಧಾರಕ್ಕೂ ಬಂದರು. ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಮುಂದಿನ ಅಧ್ಯಕ್ಷ ಅಭ್ಯರ್ಥಿಯನ್ನಾಗಿ ಕಮಲಾ ಹ್ಯಾರಿಸ್ ಹೆಸರು ಸೂಚಿಸುವ ಮೂಲಕ ಸಕ್ರಿಯ ರಾಜಕಾರಣದಿಂದ ಜೋ ಬೈಡನ್ ದೂರ ಸರಿದರು. ದೂರ ಸರಿದ ನಾಯಕನಿಗೆ ಹೃದಯತುಂಬಿ ವಿದಾಯ ಹೇಳುವುದಕ್ಕೂ, ಒಂದು ಪ್ರೀತಿ ಭರಿತ ನಿರ್ಗಮನಕ್ಕೂ ಸೋಮವಾರ ಅಂದ್ರೆ ಆಗಸ್ಟ್ 19 ರ ರಾತ್ರಿ ಚಿಕಾಗೋದಲ್ಲಿ ನಡೆದ ನ್ಯಾಷನಲ್ ಡೆಮಾಕ್ರಟಿಕ್ ಸಮಾವೇಶ ಸಾಕ್ಷಿಯಾಗಿತ್ತು.
ನಾನು ನನ್ನ ಬದುಕಿನಲ್ಲಿ ಅನೇಕ ತಪ್ಪುಗಳನ್ನು ಮಾಡಿದ್ದೇನೆ. ಆದ್ರೆ ನಾನು ದೇಶಕ್ಕೆ ಹೆಚ್ಚು ಒಳ್ಳೆಯದನ್ನೇ ನೀಡಿದ್ದೇನೆ ಎಂದು ಬೈಡನ್ ತಮ್ಮ ಭಾಷಣದಲ್ಲಿ ಹೇಳಿದ್ರು.

TAGGED:Joe Biden gave the last speech of active politics
Share This Article
Facebook Twitter Copy Link Print
Previous Article ದುಬಾರಿ ಸಂಭಾವನೆ: ತಮಿಳು‌ ಚಿತ್ರೋದ್ಯಮ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ
Next Article ಸೂಪರ್ ಮಾರ್ಕೆಟ್ನಲ್ಲಿ ಅಂಡರ್ ವೇರ್ ಕಳಚಿ ಎಸೆದ ಮಹಿಳೆ: ನೆಟ್ಟಿಗರಂತೂ ಫುಲ್ ಗರಂ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?