Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು
ವಿದೇಶವೈರಲ್

ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು

Share
1 Min Read
SHARE

newsics.com

ಬೆಂಗಳೂರು: ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿ ಬಂದಿದೆ.

ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ.

ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ. ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ನಂತರ ಹೇಗೋ ಇವರಿಂದ ತಪ್ಪಿಸಿಕೊಂಡ ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದಾನೆ.

ಮಂಗಳಮುಖಿಯರಾದ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎಂಬ ಐವರ ವಿರುದ್ಧ ಸಂತ್ರಸ್ಥ ದೂರು ನೀಡಿದ್ದು, ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಸೂಪರ್ ಮಾರ್ಕೆಟ್ನಲ್ಲಿ ಅಂಡರ್ ವೇರ್ ಕಳಚಿ ಎಸೆದ ಮಹಿಳೆ: ನೆಟ್ಟಿಗರಂತೂ ಫುಲ್ ಗರಂ
Next Article ಇಂದು ಮತ್ತು ನಾಳೆ 2 ದಿನ ಬೆಂಗಳೂರಿನ ಹಲವೆಡೆ ಭರ್ಜರಿ ಮಳೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?