Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Minister arrested ನೂರು ಕೋಟಿ ಅಕ್ರಮ ಹಣ ವರ್ಗಾವಣೆ: ಸಚಿವ ಅರೆಸ್ಟ್
ದೇಶಪ್ರಮುಖ

Minister arrested ನೂರು ಕೋಟಿ ಅಕ್ರಮ ಹಣ ವರ್ಗಾವಣೆ: ಸಚಿವ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತ ತಮಿಳುನಾಡಿನಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ಸಿಕ್ಕ ಖುಷಿಯಲ್ಲಿ ಸರ್ಕಾರ ರಜನೆಗೆ ರಾಜ್ಯಪಾಲರ ಅವಕಾಶ ಕೋರಿದ್ದಾರೆ. ದೇಶದ ರಾಜಕೀಯ ಬೆಳವಣಿಗೆ ನಡುವೆ ಸದ್ದಿಲ್ಲದೆ ಮತ್ತೊಂದು ಬಿರುಗಾಳಿ ಎದ್ದಿದೆ.

ಬರೋಬ್ಬರಿ 100 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಂಜಾಬ್‌ನ ಸಚಿವ ಸಂಜೀವ್ ಅರೋರ ಅರೆಸ್ಟ್ ಆಗಿದ್ದಾರೆ.

ಜಿಎಸ್‌ಟಿ ವ್ಯವಹಾರದಲ್ಲಿ ಅಕ್ರಮ

ಪಂಜಾಬ್‌ನ ಆಪ್ ನಾಯಕ, ಪಂಜಾಬ್ ಮಿನಿಸ್ಟರ್ ಸಂಜೀವ್ ಆರೋರ ಕಳೆದ ಕೆಲ ದಿನಗಳಿಂದ ಇಡಿ ರೇಡಾರ್‌ನಲ್ಲಿದ್ದರು. ಜಿಎಸ್‌ಟಿ ಬಿಲ್ಲಿಂಗ್, ಅಕ್ರಮ ವ್ಯವಹಾರಗಳ ಆರೋಪದಡಿ ಇಡಿ ಅಧಿಕಾರಿಗಳು ಸತತ ತನಿಖೆ ನಡೆಸುತ್ತಿದ್ದರು. ಇಂದು ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸಂಜೀವ್ ಆರೋರಾ ಅವರ ಕಚೇರಿ, ಮನೆ ಸೇರಿದಂತೆ ಪ್ರಮುಖ ಕಡೆಗಳಲ್ಲಿ ಇಡಿ ದಾಳಿ ನಡೆಸಿತ್ತು. ಬರೋಬ್ಬರಿ 8 ಗಂಟೆಗಳ ಶೋಧ ಕಾರ್ಯ, ವಿಚಾರಣೆ ಬಳಿಕ ಸಂಜೀವ್ ಅರೋರಾರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ನಕಲಿ ಜಿಎಸ್‌ಟಿ ಬಿಲ್ಲಿಂಗ್ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳು ಏಕಕಾಲಕ್ಕೆ ದೆಹಲಿ, ಪಂಜಾಬ್, ಗುರುಗ್ರಾಂ ಸೇರಿದಂತೆ ಐದು ಕಡೆ ದಾಳಿ ನಡೆಸಿದ್ದರು. ಎಪ್ರಿಲ್ 17 ರಂದು ಇದೇ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಮತ್ತೆ 2ನೇ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲೇ ಸಂಜೀವ್ ಆರೋರ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಸತತ 8 ಗಂಟೆಗಳ ವಿಚಾರಣೆ ಹಾಗೂ ಶೋಧ ಕಾರ್ಯದ ಬಳಿಕ ಅರೆಸ್ಟ್ ಮಾಡಿದ್ದಾರೆ.

 

27 ವರ್ಷದ ಶ್ರೀಮಂತ ಯುವಕನಿಗೆ ಒಂಟಿತನದ ಗೋಳು

ಇದು ಆಸ್ಪತ್ರೆಯಲ್ಲಿ ಕೂತು ಸಾವಿನ ಸೂಚನೆ ನೀಡುವ ಬೆಕ್ಕು!

TAGGED:Illegal money transfer of Rs 100 crore: Minister arrested
Share This Article
Facebook Twitter Copy Link Print
Previous Article ರೈಲಿನಲ್ಲಿ 6 ವರ್ಷ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅಂದರ್
Next Article D. Sudhakar passes away ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?