Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧ ಕೃತ್ಯಗಳಿಗೆ ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ಆದೇಶ
ಕರ್ನಾಟಕಪ್ರಮುಖ

ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧ ಕೃತ್ಯಗಳಿಗೆ ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್​ ಆದೇಶಿಸಿದೆ.

ತಮ್ಮ ಮಗನನ್ನು ಬಂಧಿಸಿರುವ ಆದೇಶವನ್ನು ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್​ನ ಮೇರಿ ಉಷಾ ಎಂಬುವರು ಸಲ್ಲಿಸಿದ್ದ ಹೆಬಿಯಸ್​ ಕಾರ್ಪಸ್​ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ತಾರಾ ವಿತಸ್ತ ಗಂಜು ಅವರಿದ್ದ ಪೀಠ ಈ ಆದೇಶ ನೀಡಿದೆ.

ಬಂಧಿತರು 2006ರ ಅಕ್ಟೋಬರ್ 8 ರಂದು ಜನಿಸಿದ್ದು, ಪ್ರಸ್ತುತ 19 ವರ್ಷ ವಯಸ್ಸಿನವರಾಗಿದ್ದಾರೆ. ಅವರ ವಿರುದ್ಧ 2025ರ ಡಿಸೆಂಬರ್ 11ರಂದು ಗೂಂಡಾ ಕಾಯಿದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ. ಅವರ ವಿರುದ್ಧದ ಆರೋಪಗಳು 2023, 24,25ರಲ್ಲಿ ನಡೆದಿರುವ ಘಟನೆಗಳಾಗಿವೆ. ಹೀಗಾಗಿ ಅವರನ್ನು ಬಂಧನಕ್ಕೆ ಆದೇಶ ಹೊರಡಿಸಿರುವುದು 18 ವರ್ಷಕ್ಕೂ ಕಡಿಮೆ ವಯಸ್ಸಿನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಉಲ್ಲೇಖಿಸಲಾಗಿದೆ.

ಆದ್ದರಿಂದ ಬಾಲನ್ಯಾಯ ಕಾಯಿದೆಯನ್ನು ಸಂವಿಧಾನದ ಪರಿಚ್ಚೇದ 15(3) ಅಡಿ ಜಾರಿ ಮಾಡಲಾಗಿದೆ. ಈ ಕಾಯಿದೆಯು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಮತ್ತು ಹೇಗ್​ ಸಮ್ಮೇಳನದಲ್ಲಿ ಆಗಿರುವ ಒಡಂಬಡಿಕೆಗಳ ಅನುಸಾರದಲ್ಲಿ ಜಾರಿ ಮಾಡಲಾಗಿದೆ. ಹೀಗಾಗಿ ಕಾಯಿದೆಯ ಸೆಕ್ಷನ್​ 24 ರ ಉದ್ದೇಶವು, ಅಪ್ರಾಪ್ತನಾಗಿದ್ದ ಸಂದರ್ಭದಲ್ಲಿ ಮಾಡಿದ ಅಪರಾಧ ಕೃತ್ಯಗಳು, ಅವರ ಪ್ರಾಪ್ತರಾದ ಸಂದರ್ಭದಲ್ಲಿ ಅನ್ವಯವಾಗುವುದಿಲ್ಲ ಎಂಬುದಾಗಿ ಹೇಳಲಾಗಿದೆ.

https://www.newsics.com/2026/05/10/terrorist-attack-warning-for-delhi-bjp-office-soon-after-bjp-came-to-power-in-bengal-government-increases-security/

TAGGED:Cannot be arrested as an adult for crimes committed while a minor: High Court orders
Share This Article
Facebook Twitter Copy Link Print
Previous Article ಬಂಗಾಳದಲ್ಲಿ ಬಿಜೆಪಿ ಅಧಿಕಾರ ಬಂದ ಬೆನ್ನಲ್ಲೇ ದೆಹಲಿ ಬಿಜೆಪಿ ಕಚೇರಿ ಮೇಲೆ ಉಗ್ರ ದಾಳಿ ಎಚ್ಚರಿಕೆ : ಭದ್ರತೆ ಹೆಚ್ಚಿಸಿದ ಸರ್ಕಾರ
Next Article Chanakya Niti: ಈ ಗುಣಗಳಿರುವ ಹುಡುಗಿಯನ್ನು ಮದುವೆ ಆಗಬಾರದು!

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?