Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ : ಗನ್ ಮ್ಯಾನ್ ಅನ್ನೇ ಒದ್ದು ಒಳಗೆ ಹಾಕಿ ಎಂದ ಬಳ್ಳಾರಿ ಎಸ್‌ಪಿ
ಪ್ರಮುಖಕರ್ನಾಟಕ

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ : ಗನ್ ಮ್ಯಾನ್ ಅನ್ನೇ ಒದ್ದು ಒಳಗೆ ಹಾಕಿ ಎಂದ ಬಳ್ಳಾರಿ ಎಸ್‌ಪಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಳ್ಳಾರಿ: ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ ಮಾಡಿದ್ದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವೈಯಕ್ತಿಕ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಿಂದ ಎಸ್ಪಿಯ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ದೇವರಾಜ್ ಅವರನ್ನು ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.

ಮಡಕೇರಿಯಿಂದ ಆಂಧ್ರಪ್ರದೇಶಕ್ಕೆ ಎರಡು ಲಾರಿಗಳಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ವೇಳೆ ಶರಭಯ್ಯ ಎಂಬುವವರ ಲಾರಿಗಳನ್ನು ಅಡ್ಡಗಟ್ಟಿದ ಗನ್ ಮ್ಯಾನ್ ದೇವರಾಜ್ ಮತ್ತು ಆತನ ಸಹಚರರು ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳೆಂದು ಹೇಳಿದ್ದಾರೆ. ಬಳಿಕ ಲಾರಿಗಳನ್ನು ಜಪ್ತಿ ಮಾಡಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ ಈ ತಂಡವು ಪ್ರಕರಣ ಮುಚ್ಚಿಹಾಕಲು 5 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದರು. ಅಂತಿಮವಾಗಿ 3 ಲಕ್ಷ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು ಎನ್ನುವ ರೋಪ ಕೇಳಿಬಂದಿದೆ.

ಆರೋಪಿಗಳು ತಮ್ಮನ್ನು “ಎಸ್‌ಪಿ ಸ್ಕ್ವಾಡ್” ಸದಸ್ಯರೆಂದು ಪರಿಚಯಿಸಿಕೊಂಡಿದ್ದು, ವಾಹನಗಳನ್ನು ವಶಪಡಿಸಿಕೊಳ್ಳುವುದಾಗಿ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆರೋಪಿಗಳು ಆರಂಭದಲ್ಲಿ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ತದನಂತರ ಸುಮಾರು 3 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದರು.

ತನಿಖೆಯಲ್ಲಿ ದೇವರಾಜ್ ಹಣಕ್ಕಾಗಿ ಬೇಡಿಕೆ ಇಟ್ಟು, ವಸೂಲಿ ಮಾಡಿದ ಪ್ರಮುಖ ವ್ಯಕ್ತಿ ಎಂದು ತಿಳಿದುಬಂದಿದೆ. ಆದರೆ ಸಾಯಿರಾಮ್ ಮತ್ತು ಗಾದಿಲಿಂಗ ಕೂಡ ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ. ಸಾಯಿರಾಮ್ ಈ ಹಿಂದೆಯೂ ಇದೇ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೋಕಾ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಸ್ವತಃ ಎಸ್ಪಿಯವರೇ ತಮ್ಮ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ರವಾನೆ ಮಾಡಿದ್ದಾರೆ.

https://www.newsics.com/2026/05/10/a-rape-occurs-every-18-minutes-in-india-ncrb-report/

TAGGED:Extortion of money from a ration rice smuggler: Kick the gunman and put him insidesays Bellary SP
Share This Article
Facebook Twitter Copy Link Print
Previous Article ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ : NCRB ಆಘಾತಕಾರಿ ವರದಿ
Next Article ಯುದ್ಧದ ಬಿಸಿ : ಈಗ ಮದುವೆ ಕೂಡ ದುಬಾರಿ!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?