Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Changing Weather And Immunity ಹವಾಮಾನ ಬದಲಾವಣೆ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿವೆ ಸರಳ ಮಾರ್ಗಗಳು
ಪ್ರಮುಖಆರೋಗ್ಯ

Changing Weather And Immunity ಹವಾಮಾನ ಬದಲಾವಣೆ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿವೆ ಸರಳ ಮಾರ್ಗಗಳು

Share
1 Min Read
SHARE

newsics.com/ನ್ಯೂಸಿಕ್ಸ್

ಬಿಸಿಲಿನ ಧಗೆ ಜನರನ್ನು ಹೈರಾಣಾಗಿಸಿದೆ. ಹೊರಗೆ ಕೆಲಸಕ್ಕೆ ಹೋಗುವವರು ಬಿಸಿಲಿನ ಶಾಖಕ್ಕೆ ಹೆದರುವಂತಾಗಿದೆ. ಜನರು ಎಷ್ಟೇ ನೀರು ಕುಡಿದರೂ ಡಿಹೈಡ್ರೇಷನ್ ಮತ್ತೆ ಮತ್ತೆ ಕಾಡುತ್ತಿದೆ.

ಹಾಗಾಗಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಹಾಗಾದ್ರೆ ಇಮ್ಯುನಿಟಿ ಕಡಿಮೆಯಾದಾಗ ದೇಹದಲ್ಲಿ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಪದೇಪದೇ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುವುದು, ಬೇಗ ದಣಿವಾಗುವುದು, ಗಂಟಲು ನೋವು ಹಾಗೂ ದೇಹದಲ್ಲಿ ನೋವು ಕಾಣಿಸುವುದು ದುರ್ಬಲ ರೋಗನಿರೋಧಕ ಶಕ್ತಿಯ ಲಕ್ಷಣಗಳಾಗಿರಬಹುದು. ಗಾಯ ನಿಧಾನವಾಗಿ ಗುಣಮುಖವಾಗುವುದು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುವುದು ಮತ್ತು ದಿನಪೂರ್ತಿ ಸುಸ್ತಾಗಿರುವುದು ಕೂಡ ಗಮನಿಸಬೇಕಾದ ಸೂಚನೆಗಳಾಗಿವೆ.

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ ಅತ್ಯಗತ್ಯ. ತಾಜಾ ಹಣ್ಣು, ತರಕಾರಿ ಮತ್ತು ವಿಟಮಿನ್‌ ಸಮೃದ್ಧ ಆಹಾರ ದೇಹವನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ದಿನದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಸರಿಯಾಗಿ ನಿದ್ರೆ ಮಾಡುವುದು ಅಗತ್ಯ.

ಇದರ ಜೊತೆಗೆ, ನಿಯಮಿತ ವ್ಯಾಯಾಮ, ಸ್ವಚ್ಛತೆ ಮತ್ತು ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದು ಮುಖ್ಯ. ಅತಿಯಾಗಿ ಜಂಕ್ ಫುಡ್ ಸೇವನೆ ಮತ್ತು ಅಸಮರ್ಪಕ ದಿನಚರಿಯನ್ನು ತಪ್ಪಿಸುವುದು ಬಹಳ ಉತ್ತಮ.

ಆರೋಗ್ಯ ತಜ್ಞರ ಪ್ರಕಾರ, ಪದೇಪದೇ ಅನಾರೋಗ್ಯ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

https://www.newsics.com/2026/05/10/heat-of-war-now-even-marriage-is-expensive/

TAGGED:Here are simple ways to boost immunity during climate change
Share This Article
Facebook Twitter Copy Link Print
Previous Article ಯುದ್ಧದ ಬಿಸಿ : ಈಗ ಮದುವೆ ಕೂಡ ದುಬಾರಿ!
Next Article TVK Vijay takes oath as CMದಳಪತಿಯೇ ತಮಿಳುನಾಡಿಗೆ ಅಧಿಪತಿ : ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?