Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಎಗ್ ಪಫ್ ತಿನ್ನುವುದಕ್ಕೆ 3.62 ಕೋಟಿ ಖರ್ಚು ಮಾಡಿದ CMO ಕಚೇರಿ
Uncategorized

ಎಗ್ ಪಫ್ ತಿನ್ನುವುದಕ್ಕೆ 3.62 ಕೋಟಿ ಖರ್ಚು ಮಾಡಿದ CMO ಕಚೇರಿ

Share
1 Min Read
SHARE

newsics.com

ಆಂಧ್ರಪ್ರದೇಶ : ಎನ್‌ಡಿ ಎ‌‌ ಸರ್ಕಾರ 2019-2024ರ ಅವಧಿಯಲ್ಲಿ ಹೊರಡಿಸಲಾದ ಹಿಂದಿನ ಸರ್ಕಾರದ ಬಿಲ್‌ಗಳನ್ನು ಬಹಿರಂಗಪಡಿಸುವ ಮೂಲಕ ಜಗನ್ ಅವರ ಸರ್ಕಾರವು ಹೇಗೆ ಕೋಟಿಗಟ್ಟಲೆ ಹಣವನ್ನು ಬಹಿರಂಗವಾಗಿ ಲೂಟಿ ಮಾಡಿದೆ ಎಂಬುದನ್ನ ಬಹಿರಂಗ ಪಡಿಸಿದೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮೊಟ್ಟೆ ಪಫ್ ನೀಡಲು ಕಳೆದ ಐದು ವರ್ಷಗಳಲ್ಲಿ ಸರ್ಕಾರ 3.62 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂಬುದು ಬೆಳಕಿಗೆ ಬಂದಿದೆ.

ಸಿಎಂ ಕಚೇರಿ ಸಿಬ್ಬಂದಿಗೆ ಮೊಟ್ಟೆ ಪಫ್ಸ್ಗಾಗಿಯೇ ಸರ್ಕಾರವು ವರ್ಷಕ್ಕೆ ಸರಾಸರಿ 72 ಲಕ್ಷಗಳನ್ನು ಖರ್ಚು ಮಾಡಿದೆ. ಇದರರ್ಥ ಸಿಎಂಒ ಸಿಬ್ಬಂದಿ ಪ್ರತಿದಿನ 993 ಎಗ್ ಪಫ್‌ಗಳನ್ನು ತಿಂದಿ ತೇಗಿದ್ದಾರೆ. ಐದು ವರ್ಷಗಳಲ್ಲಿ ಒಟ್ಟು 18 ಲಕ್ಷ ಎಗ್ ಪಫ್‌ಗಳನ್ನು ಜಗನ್ ಕಚೇರಿಯ ಸಿಬ್ಬಂದಿ ಸೇವಿಸಿದ್ದಾರೆ ಎಂದು ಹೊಸ ಸರ್ಕಾರ ದಾಖಲೆ ಬಿಡುಗಡೆ ಮಾಡಿದೆ.

ಸಿಎಂಒ ಸಿಬ್ಬಂದಿಗೆ ಎಗ್ ಪಫ್ ನೀಡುವುದಕ್ಕಾಗಿ ಇಷ್ಟೊಂದು ಖರ್ಚು ಮಾಡಿರುವುದು ರಾಜ್ಯದ ಜನತೆಗೆ ಆಘಾತವನ್ನು ಉಂಟುಮಾಡಿದೆ.

ಆಂಧ್ರಪ್ರದೇಶದಲ್ಲಿ ಈ ಬಾರಿ ಎನ್ಡಿಎ ಸರ್ಕಾರ ಅಧಿಕಾರ ಬಂದಿದ್ದು, ಕಳೆದ ಐದು ವರ್ಷಗಳಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಸಿಎಂ ಕಚೇರಿ ಸಿಬ್ಬಂದಿ ತಮ್ಮ ಸ್ಥಾನ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಹಲವಾರು ಆರೋಪಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದೆ.

TAGGED:andrapradeshaCMOegg
Share This Article
Facebook Twitter Copy Link Print
Previous Article ದರ್ಶನ್‌ಗಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
Next Article ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?