Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Devarakonda ರೌಡಿ ಜನಾರ್ದನ ಚಿತ್ರದ ಹೊಸ ಪೋಸ್ಟರ್ ರಿಲೀಸ್ : ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ವಿಜಯ್ ದೇವರಕೊಂಡ
ದೇಶಪ್ರಮುಖಮನರಂಜನೆ

Vijay Devarakonda ರೌಡಿ ಜನಾರ್ದನ ಚಿತ್ರದ ಹೊಸ ಪೋಸ್ಟರ್ ರಿಲೀಸ್ : ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ವಿಜಯ್ ದೇವರಕೊಂಡ

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯ್ ದೇವರಕೊಂಡ ನಟನೆಯ ರೌಡಿ ಜನಾರ್ದನ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ವಿಜಯ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ.

ರವಿ ಕಿರಣ್ ಕೋಲಾ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸುರಿಯುವ ಮಳೆಯಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ಕುಳಿತಿರುವ ವಿಜಯ್ ಅವರ ರಗಡ್ ಲುಕ್ ನೋಡಿದರೆ ಇದು ಪಕ್ಕಾ ಆ್ಯಕ್ಷನ್ ಸಿನಿಮಾ ಎಂಬುದನ್ನು ಸಾಬೀತುಪಡಿಸುತ್ತಿದೆ. ಜೊತೆಗೆ ರೊಮ್ಯಾನ್ಸ್ ಕೂಡ ಇರಲಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ನಟಿ ಕೀರ್ತಿ ಸುರೇಶ್ ಅವರ ಭಂಗಿ. ವಿಜಯ್ ದೇವರಕೊಂಡ ಎದೆಯ ಮೇಲೆ ಕೀರ್ತಿ ಸುರೇಶ್ ಕಾಲು ಇಟ್ಟಿರುವ ದೃಶ್ಯವು ಕುತೂಹಲ ಮೂಡಿಸಿದೆ.

 

https://x.com/SVC_official/status/2052971307525087614?ref_src=twsrc%5Etfw%7Ctwcamp%5Etweetembed%7Ctwterm%5E2052971307525087614%7Ctwgr%5E2aebd0a3cadd941b7daf861b996b0cecbdfb6973%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fvijay-deverakonda-keerthy-suresh-starrer-rowdy-janardhana-poster-goes-viral-1184437.html

https://www.newsics.com/2026/05/10/8-year-old-boy-killed-in-leopard-attack-in-mahadeshwar-hills/

TAGGED:New poster of Rowdy Janardhan released: Vijay Deverakonda in a ragged look
Share This Article
Facebook Twitter Copy Link Print
Previous Article ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ 8 ವರ್ಷದ ಬಾಲಕ ಬಲಿ
Next Article ಮಲೆನಾಡಿ ಭಾಗದಲ್ಲಿ ಆಳಕ್ಕಿಳಿದ ಅಂತರ್ಜಲ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?