Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್
ದೇಶಪ್ರಮುಖ

TVK Vijay 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ಚೈನ್ನೈ : ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕುರ್ಚಿಯನ್ನು ಅಲಂಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆಯ ಮೇಲೆ ಸಿದ್ಧಪಡಿಸಲಾಗಿದ್ದ ಮುಖ್ಯಮಂತ್ರಿಗಳ ಅಧಿಕೃತ ಆಸನದ ಬಳಿ ಬಂದ ವಿಜಯ್, ಕೆಲ ಕ್ಷಣಗಳ ಕಾಲ ಕುರ್ಚಿಯನ್ನೇ ದಿಟ್ಟಿಸಿ ನೋಡಿದರು. ನಂತರ ಭಾವುಕರಾಗಿ ಕೈಮುಗಿದು, ಅತ್ಯಂತ ನಿಧಾನವಾಗಿ ಸಿಎಂ ಕುರ್ಚಿಯ ಮೇಲೆ ಆಸೀನರಾದರು.

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿಜಯ್ ಅವರು ಜನರ ನಿರೀಕ್ಷೆಯಂತೆ ಜನಪರ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಮೊದಲ ಕಡತವಾಗಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಸಹಿ ಹಾಕಿದರು.

ಯುವಶಕ್ತಿಯನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದ ವಿರುದ್ಧ ಸಮರ ಸಾರಿರುವ ನೂತನ ಸಿಎಂ, ಮೂರನೇ ಪ್ರಮುಖ ಕಡತವಾಗಿ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ’  ರಚನೆಗೆ ಸಹಿ ಮಾಡಿದರು. ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸುವುದು ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಘೋಷಿಸಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಭರವಸೆ ನೀಡಿದರು.

https://www.newsics.com/2026/05/10/trisha-arrives-at-vijays-swearing-in-ceremony-in-traditional-attire/

TAGGED:General Vijay signs 3 guarantees
Share This Article
Facebook Twitter Copy Link Print
Previous Article Vijay – Trisha ಸಾಂಪ್ರದಾಯಿಕ ಉಡುಗೆಯಲ್ಲಿ ವಿಜಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ತ್ರಿಶಾ
Next Article PM Modi ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?