Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!
ಪ್ರಮುಖಮನರಂಜನೆ

ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!

Share
1 Min Read
SHARE

newsics.com/ನ್ಯೂಸಿಕ್ಸ್

ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಗಮನ ಸೆಳೆದಿದ್ದು ನಟಿ ತ್ರಿಷಾ ಹಾಗೂ ಅವರ ಕೈ ಮೇಲಿನ ಟ್ಯಾಟೂ. ವಿಜಯ್ ಅವರ ರಾಶಿಯೊಂದಿಗೆ ತ್ರಿಷಾ ರಾಶಿಯ ಹೊಂದಾಣಿಕೆ ಮತ್ತು ಆಕೆ ವಿಜಯ್ ಪಾಲಿಗೆ ಅದೃಷ್ಟವೇ ಎಂಬ ಕುತೂಹಲಕಾರಿ ವಿಷಯವನ್ನು ವಿವರಿಸಲಾಗಿದೆ.

ತಮಿಳುನಾಡಿನಲ್ಲಿ ಇತಿಹಾಸ ಬರೆದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ನಟ ದಳಪತಿ (ಜೋಸೆಫ್​) ವಿಜಯ್​. ಪ್ರಮಾಣ ವಚನ ಸ್ವೀಕರಿಸುತ್ತಲೇ ಭರ್ಜರಿ ಭಾಷಣವನ್ನೂ ಮಾಡಿದ್ದಾರೆ. ಜನರ ಹಣವನ್ನು ಮುಟ್ಟುವುದಿಲ್ಲ ಎನ್ನುವ ಮೂಲಕ ರಾಜಾರೋಷವಾಗಿ ಭಾಷಣ ಮಾಡಿ ಭಾರಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.

ಇದರ ನಡುವೆಯೇ ಎಲ್ಲರ ಗಮನ ಸೆಳೆದಿರುವುದು ನಟಿ ತ್ರಿಷಾ ಕೃಷ್ಣನ್​. ನೀಲಿ ಬಣ್ಣದ ಸೀರೆಯುಟ್ಟು, ಮಲ್ಲಿಗೆ ಹೂವು ಮುಡಿದು ಅಪ್ಪಟ ಭಾರತೀಯ ನಾರಿಯಂತೆ ತ್ರಿಷಾ ಕಂಡುಬಂದರು . ಇದರ ನಡುವೆಯೇ ಗಮನ ಸೆಳೆದದ್ದು ತ್ರಿಷಾ ಅವರು ಕೈ ಮೇಲೆ ಹಾಕಿಕೊಂಡಿರುವ ಟ್ಯಾಟೂ.

ತ್ರಿಷಾ ಅವರು ಕೈ ಮೇಲೆ ಹಾಕಿಕೊಂಡಿರುವ ಟ್ಯಾಟೂ ವೃಷಭ ರಾಶಿಯ ಗುರುತು. ತ್ರಿಷಾ ಅವರದ್ದು ವೃಷಭ ರಾಶಿ. ಈ ಹಿನ್ನೆಲೆಯಲ್ಲಿ ತಮ್ಮ ರಾಶಿ ಅದೃಷ್ಟ ತಂದುಕೊಡಲಿ ಎನ್ನುವ ಕಾರಣಕ್ಕೆ ಅದನ್ನು ಆಕೆ ಕೈಮೇಲೆ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಇದೇನು ಹೊಸತಾಗಿ ಹಾಕಿಕೊಂಡದಲ್ಲ. ಬದಲಿಗೆ ವಿಜಯ್​ ಅವರು ಸುದ್ದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ತ್ರಿಷಾ ಅವರ ಟ್ಯಾಟೂ ಕೂಡ ಸದ್ದು ಮಾಡುತ್ತಿದೆ.

ಅಷ್ಟಕ್ಕೂ ವಿಜಯ್​ ಅವರದ್ದು ಕಟಕ ರಾಶಿಯಾಗಿದೆ. ಜ್ಯೋತಿಷದ ಪ್ರಕಾರ ಹೋದರೆ, ವೃಷಭ ರಾಶಿ ಮತ್ತು ಕರ್ಕಾಟಕ ರಾಶಿಯವರು ಹೆಚ್ಚಿನ ಹೊಂದಾಣಿಕೆಯನ್ನು ಹೊಂದಿರುತ್ತಾರೆ. ಇದು ರಾಶಿಚಕ್ರದಲ್ಲಿ ಅತ್ಯಂತ ಸಾಮರಸ್ಯ, ಸ್ಥಿರ ಮತ್ತು ಪೋಷಿಸುವ ಜೋಡಿಗಳಲ್ಲಿ ಒಂದಾಗಿದೆ.
ಅವರು ಸೌಮ್ಯವಾದ, ಆಳವಾದ ಭಾವನಾತ್ಮಕ ಸಂಪರ್ಕವನ್ನು ಹಂಚಿಕೊಳ್ಳುತ್ತಾರೆ. ವೃಷಭ ರಾಶಿಯವರು ಆಧಾರವಾಗಿರುವ ವಿಶ್ವಾಸಾರ್ಹತೆಯನ್ನು ಒದಗಿಸಿದರೆ, ಕರ್ಕ ರಾಶಿಯವರು ಅರ್ಥಗರ್ಭಿತ ಪೋಷಣೆಯನ್ನು ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತ್ರಿಷಾ ಅವರೇ ವಿಜಯ್​ ಪಾಲಿಗೆ ಅದೃಷ್ಟ ತಂದಿರುವುದಾಗಿ ಹೇಳಲಾಗುತ್ತಿದೆ.

ಪ್ರತಿದಿನ 120 ಮಂದಿ ಪುರುಷರು ಹಠಾತ್ ಮೃತ್ಯು: NCRB ವರದಿಯಲ್ಲಿ ಮಾಹಿತಿ ಬಹಿರಂಗ

 

TAGGED:Trisha's tattoo caused a stir at Thalapathy Vijay's oath-taking ceremony!
Share This Article
Facebook Twitter Copy Link Print
Previous Article ಪ್ರತಿದಿನ 120 ಮಂದಿ ಪುರುಷರು ಹಠಾತ್ ಮೃತ್ಯು: NCRB ವರದಿಯಲ್ಲಿ ಮಾಹಿತಿ ಬಹಿರಂಗ
Next Article ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?