Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ
ಕರ್ನಾಟಕಪ್ರಮುಖ

ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

Share
1 Min Read
SHARE

ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷಾತೀತವಾಗಿ ಹಲವು ನಾಯಕರು ಸುಧಾಕರ್​​ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಓರ್ವ ಸ್ನೇಹಿತನಾಗಿ ಮತ್ತು ಸಹೋದ್ಯೋಗಿಯಾಗಿ ಅವರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಚಿತ್ರದುರ್ಗದ ಉಸ್ತುವಾರಿ ಸಚಿವರೂ ಆಗಿದ್ದ ಸುಧಾಕರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸಚಿವರದ ಅಕಾಲಿಕ ನಿಧನದ ಹಿನ್ನೆಲೆ ಗೌರವಾರ್ಥವಾಗಿ ಸೋಮವಾರ (ಮೇ 11) ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲ ಶಾಲೆ, ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಈ ಬಗ್ಗೆ ಡಿಸಿ ಟಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಯನ್ನೂ ಆಚರಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​​ ನಾಯಕ ಸುರ್ಜೇವಾಲ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿರಲಿದ್ದಾರೆ.

ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!

 

Share This Article
Facebook Twitter Copy Link Print
Previous Article ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!
Next Article ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?