Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!
ಕರ್ನಾಟಕ

ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!

Share
1 Min Read
SHARE

newsics. com

ಮಂಗಳೂರು : ಪ್ರೀತಿಗೊಪ್ಪದ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಿಂದ ವಿದ್ಯರ್ಥಿ ಇರಿದಿರುವ ದುರ್ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.

ಪ್ರಥಮ ಪಿಯುಸಿ ಆರ್ಟ್ಸ್ ವಿದ್ಯಾರ್ಥಿಯಾಗಿರುವ ಯುವಕ, ಕಾಮರ್ಸ್ ವಿದ್ಯಾರ್ಥಿನಿಯನ್ನ ಪ್ರೀತಿಸುತ್ತಿದ್ದ. ವಿದ್ಯಾರ್ಥಿನಿಯನ್ನ ಕಾಲೇಜು ಬಳಿ ಫಾಲೋ ಮಾಡಿಕೊಂಡು ಬಂದಿದ್ದಾನೆ. ವಿದ್ಯಾರ್ಥಿನಿ ಬಳಿ ಬಂದು ನೀನು ಗೆಳತಿ ಅಲ್ವಾ ಅಂತ ಕೇಳಿದ್ದಾನೆ ಅಲ್ಲದೇ ನಾನು ಅವಳನ್ನು ಲವ್ ಮಾಡಲ್ಲ, ನಿನ್ನ ಲವ್ ಮಾಡ್ತೇನೆ ಅಂದ, ಆಗ ಆಕೆ ಅವನಿಗೆ ಸರಿಯಾಗಿ ಬೈದಾಗಲೂ ಮತ್ತೆ ಮತ್ತೆ ಲವ್ ಮಾಡ್ತೇನೆ ಅಂದ, ಆಗ ವಿರೋಧಿಸಿದ್ದಕ್ಕೆ ವಿದ್ಯಾರ್ಥಿನಿಯ ಕೈಗೆ ಇರಿದು ಓಡಿದ್ದಾನೆ. ಯಾವುದರಲ್ಲಿ ಇರಿದ ಎಂದು ಆಕೆಗೆ ಗೊತ್ತಾಗಿಲ್ಲ, ಬಹುಶಃ ಬ್ಲೇಡ್ ನಲ್ಲಿ ಇರಬಹುದು ಎಂದು ಸಂಶಯಪಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯುವತಿಯನ್ನು ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ಮಧ್ಯಾಹ್ನ ಕರೆತಂದಾಗ ನೂರಾರು ಜನ ಸೇರಿದ್ದರು. ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಯುತ್ತಿದ್ದು ಸಮಗ್ರ ತನಿಖೆ ಆಗಬೇಕು ಎಂದು ಮುಸ್ಲಿಂ ಮುಖಂಡರು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.‌

ಮಧ್ಯಾಹ್ನ ಎಸ್‌ಡಿಪಿಐ ಕಾರ್ಯಕರ್ತರು, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ವಠಾರದಲ್ಲಿ ಜಮಾಯಿಸಿ ಘಟನೆಯ ಬಗ್ಗೆ ಪೊಲೀಸರು ಸಮಗ್ರ ತನಿಖೆ ಮಾಡಿ, ಆರೋಪಿಯ ಮೇಲೆ ಕ್ರಮ ಕೈಗೊಳ್ಳಬೇಕು. ಶೈಕ್ಷಣಿಕ ವಾತಾವರಣದಲ್ಲಿ ಇಂಥ ಘಟನೆ ಮರುಕಳಿಸದಂತೆ ಖಾತ್ರಿಪಡಿಸಬೇಕೆಂದು ಎಂದ ಆಗ್ರಹಿಸಿದ್ದಾರೆ.

Share This Article
Facebook Twitter Copy Link Print
Previous Article ಬಸ್ನಲ್ಲೇ ಜನಿಸಿದ ಕಂದಮ್ಮಗೆ ಲೈಫ್ಟೈಮ್ ಫ್ರೀ ಪಾಸ್
Next Article 22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?