Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್
ದೇಶವೈರಲ್

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

Share
1 Min Read
SHARE

newsics.com

ಬೆಂಗಳೂರು: ತೆಲಂಗಾಣ ಕೇಡರ್ನ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್ ಕೇವಲ 22 ನೇ ವಯಸ್ಸಿನಲ್ಲಿ 4 ನೇ ರ್ಯಾಂಕ್ ನೊಂದಿಗೆ ಯುಪಿಎಸ್ಸಿಯಲ್ಲಿ ಉತ್ತೀರ್ಣರಾಗಿದ್ದು, ಸ್ಮಿತಾ 2000ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

.22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್ ಸ್ಮಿತಾ ರವರ ತಂದೆ ನಿವೃತ್ತ ಸೇನಾ ಕರ್ನಲ್‌. ಸ್ಮಿತಾ ತನ್ನ ಮೊದಲ ಪ್ರಯತ್ನದಲ್ಲಿ IAS ಪರೀಕ್ಷೆಯಲ್ಲಿ ತೇರ್ಗಡೆಯಾಗದಿದ್ದರೂ, 2000 ರಲ್ಲಿ ತನ್ನ ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಬೇಧಿಸಿ ಐಎಎಸ್ ಅಧಿಕಾರಿಯಾದರು.

ಐಎಎಸ್ ಅಧಿಕಾರಿ ಸ್ಮಿತಾ ಹುಟ್ಟಿದ್ದು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ. ಇನ್ನು ಸಬರ್ವಾಲ್ ಅವರು ಹೈದರಾಬಾದ್ ನ ಮರ್ರೆಡ್ ಪಲ್ಲಿಯ ಸೇಂಟ್ ಆನ್ಸ್ ನಲ್ಲಿ ಶಾಲಾ ಶಿಕ್ಷಣ ಪಡೆದಿದ್ದು, ಸೇಂಟ್ ಫ್ರಾನ್ಸಿಸ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದಾರೆ. ಬಳಿಕ 23 ನೇ ವಯಸ್ಸಿಗೆ, ಸ್ಮಿತಾ ಅಸಾಧಾರಣ ಯಶಸ್ಸನ್ನು ಗುರುತಿಸುವ ಮೂಲಕ ಕಿರಿಯ IAS ಅಧಿಕಾರಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಐಎಎಸ್ ಆಗಿರುವ ಸ್ಮಿತಾ ತಮ್ಮ ಕೆಲಸಗಳಿಂದ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಜನ ಅವರನ್ನು ‘ಜನಾಧಿಕಾರಿ’ಎಂದೇ ಕರೆಯುತ್ತಾರೆ.
ಇನ್ನು ತೆಲಂಗಾಣ ಮುಖ್ಯಮಂತ್ರಿ ಕಚೇರಿಗೆ ನೇಮಕಗೊಂಡ ಮೊದಲ ಮಹಿಳಾ ಐಎಎಸ್ ಎಂಬ ಹೆಗ್ಗಳಿಕೆಗೆ ಸ್ಮಿತಾ ಪಾತ್ರರಾಗಿದ್ದಾರೆ.

Share This Article
Facebook Twitter Copy Link Print
Previous Article ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!
Next Article ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?