Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರನ್‌ವೇನಲ್ಲಿ ವಿಮಾನಕ್ಕೆ ಸಿಲುಕಿ ವ್ಯಕ್ತಿ ಛಿದ್ರ ಛಿದ್ರ : ವಿಡಿಯೋ ನೋಡಿ
ಪ್ರಮುಖವಿದೇಶ

ರನ್‌ವೇನಲ್ಲಿ ವಿಮಾನಕ್ಕೆ ಸಿಲುಕಿ ವ್ಯಕ್ತಿ ಛಿದ್ರ ಛಿದ್ರ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಭದ್ರತಾ ಬೇಲಿಯನ್ನು ಜಿಗಿದು ರನ್‌ವೇಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ವಿಮಾನಕ್ಕೆ ಸಿಲುಕಿ  ಸಾವನ್ನಪ್ಪಿರುವ ಘಟನೆ ಅಮೆರಿಕದ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ರಾತ್ರಿ ಸುಮಾರು 11:19ರ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಭದ್ರತಾ ಗೋಡೆಯನ್ನು ಜಿಗಿದು ನೇರವಾಗಿ ವಿಮಾನಗಳು ಸಂಚರಿಸುವ ರನ್‌ವೇಗೆ ನುಗ್ಗಿದ್ದಾನೆ. ಅದೇ ಸಮಯದಲ್ಲಿ ಟೇಕ್ ಆಫ್ ಆಗಲು ಸಜ್ಜಾಗುತ್ತಿದ್ದ ಫ್ರಾಂಟಿಯರ್ ಫ್ಲೈಟ್ 4345 ವಿಮಾನವು ಸುಮಾರು 149 mph ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ವಿಮಾನವು ವ್ಯಕ್ತಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಘರ್ಷಣೆಯ ನಂತರ ವಿಮಾನದ ಇಂಜಿನ್‌ನಲ್ಲಿ ಸ್ಫೋಟದ ಶಬ್ದ ಕೇಳಿಬಂದಿದ್ದು, ಬೆಂಕಿ ಕಾಣಿಸಿಕೊಂಡಿದೆ. ವಿಮಾನದ ಒಳಗೆ ದಟ್ಟವಾದ ಹೊಗೆ ತುಂಬಿಕೊಂಡಿದ್ದರಿಂದ ಪ್ರಯಾಣಿಕರು ಭಯಭೀತರಾಗಿ ಕಿರುಚಾಡಲು ಆರಂಭಿಸಿದ್ದಾರೆ.

ಈ ಘಟನೆಯ ನಂತರ ಫ್ರಾಂಟಿಯರ್ ಏರ್ಲೈನ್ಸ್ ಪ್ರಕಟಣೆ ಹೊರಡಿಸಿದ್ದು, ವಿಮಾನ ನಿಲ್ದಾಣ ಮತ್ತು ಭದ್ರತಾ ಸಂಸ್ಥೆಗಳ ಜೊತೆಗೂಡಿ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದೆ. ಭದ್ರತಾ ಬೇಲಿಯನ್ನು ದಾಟಿ ಆ ವ್ಯಕ್ತಿ ಒಳಗೆ ಹೇಗೆ ಬಂದ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

https://x.com/fr_presstv/status/2053344291142123709?ref_src=twsrc%5Etfw%7Ctwcamp%5Etweetembed%7Ctwterm%5E2053344291142123709%7Ctwgr%5Efc4ce45389bb961255a3e4edb290e3ee86796a0e%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fthefederalkarnataka-epaper-thefedkr%2Franvenallivimaanakkesilukivyaktichidrachidrainjinnallinetaaduttiddhakaalugalubechhibilisuvavidiyovairal-newsid-n711722007

https://www.newsics.com/2026/05/10/in-which-car-did-general-vijay-arrive-for-the-oath-taking-ceremony-how-much-does-it-cost/

TAGGED:Man dies after being hit by plane on runway
Share This Article
Facebook Twitter Copy Link Print
Previous Article ಪ್ರಮಾಣ ವಚನ ಕಾರ್ಯಕ್ರಮಕ್ಕೆ ದಳಪತಿ ವಿಜಯ್ ಯಾವ ಕಾರಲ್ಲಿ ಬಂದ್ರು? ಅದರ ಬೆಲೆ ಎಷ್ಟು?
Next Article Vijay Jananayagan ಸಿಎಂ ವಿಜಯ್ ನಟನೆಯ ಬಹುನಿರೀಕ್ಷಿತ ಜನನಾಯಗನ್ ಬಿಡುಗಡೆಗೆ ಮುಹೂರ್ತ ಫಿಕ್ಸ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?