Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Jananayagan ಸಿಎಂ ವಿಜಯ್ ನಟನೆಯ ಬಹುನಿರೀಕ್ಷಿತ ಜನನಾಯಗನ್ ಬಿಡುಗಡೆಗೆ ಮುಹೂರ್ತ ಫಿಕ್ಸ್
ದೇಶಪ್ರಮುಖಮನರಂಜನೆ

Vijay Jananayagan ಸಿಎಂ ವಿಜಯ್ ನಟನೆಯ ಬಹುನಿರೀಕ್ಷಿತ ಜನನಾಯಗನ್ ಬಿಡುಗಡೆಗೆ ಮುಹೂರ್ತ ಫಿಕ್ಸ್

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ದಳಪತಿ ವಿಜಯ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಅವರ ಬಹುನಿರೀಕ್ಷಿತ ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ವೆಂಕಟ್ ಪ್ರಭು ಪ್ರಕಾರ, ಸಿನಿಮಾ ಸೆನ್ಸಾರ್ ಅಂತಿಮ ಹಂತದಲ್ಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಎರಡೇ ವಾರದಲ್ಲಿ ತೆರೆ ಕಾಣಲಿದೆ.

ವಿಜಯ್ ಅಭಿನಯದ ಜನನಾಯಗನ್ ಚಿತ್ರ ಮೊದಲಿಗೆ ಜನವರಿಯಲ್ಲಿ ಬಿಡುಗಡೆಯಾಗಬೇಕಿತ್ತು. ಪ್ರೇಕ್ಷಕರು ಮತ್ತು ಅಭಿಮಾನಿಗಳಲ್ಲಿ ಈ ಚಿತ್ರಕ್ಕೆ ಭಾರಿ ನಿರೀಕ್ಷೆ ಇತ್ತು. ಆದರೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಗದೆ, ಚಿತ್ರ ಬಿಡುಗಡೆಯು ನಿರಂತರವಾಗಿ ಮುಂದೂಡಲ್ಪಡುವಂತಹ ಪರಿಸ್ಥಿತಿ ಎದುರಾಯಿತು.

ಬಿಡುಗಡೆಯಾಗಲು ನಾನಾ ಅಡೆತಡೆಗಳನ್ನು ಎದುರಿಸುತ್ತಿದ್ದ ‘ಜನ ನಾಯಗನ್’ ವಿಜಯ್ ಮುಖ್ಯಮಂತ್ರಿಯಾಗುತ್ತಿದ್ದಂತೆ ವಿಘ್ನ ನಿವಾರಣೆಯಾದಂತಾಗಿದೆ. ಮುಂದಿನ ಎರಡು ವಾರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ನಿರ್ಮಾಪಕ ವೆಂಕಟ್ ಕೆ. ನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನ ನಾಯಗನ್’ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ನೀಡಬೇಕಾದ ಪ್ರಮಾಣ ಪತ್ರ ಅಂತಿಮ ಅಂತದಲ್ಲಿದ್ದು, ಮಾತುಕತೆ ನಡೆಸುತ್ತಿದ್ದೇವೆ. ತುಂಬಾ ಸಂತೋಷ ಮತ್ತು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.

https://www.newsics.com/2026/05/11/man-dies-after-being-hit-by-plane-on-runway/

TAGGED:The release date for CM Vijay's much-awaited film Jana Nayagan has been fixed.
Share This Article
Facebook Twitter Copy Link Print
Previous Article ರನ್‌ವೇನಲ್ಲಿ ವಿಮಾನಕ್ಕೆ ಸಿಲುಕಿ ವ್ಯಕ್ತಿ ಛಿದ್ರ ಛಿದ್ರ : ವಿಡಿಯೋ ನೋಡಿ
Next Article Chandra Rath Case: ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?