Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ
ಕರ್ನಾಟಕಪ್ರಮುಖ

Rain Alert ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಮೇ 9, 10ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದೆ.

https://www.newsics.com/2026/05/11/an-explosive-twist-in-the-murder-case-of-suvendu-pa-chandranath-rath/

TAGGED:Thunderstorms expected in Bengaluru for next two days
Share This Article
Facebook Twitter Copy Link Print
Previous Article Chandra Rath Case: ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು
Next Article Kukke Subramanya Temple ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂ. ಆದಾಯ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?