Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madhu Bangarappa ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ
ಕರ್ನಾಟಕಪ್ರಮುಖ

Madhu Bangarappa ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲೂ ದ್ವಿಭಾಷಾ ನೀತಿ ಜಾರಿಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಭಾನುವಾರ ನಡೆದ ಲೇಖಕ ಕಂಚ ಐಲಯ್ಯ ಶೆಫರ್ಡ್‌ ಅವರ ‘ದಿ ಶೂದ್ರ ರೆಬಿಲಿಯನ್‌’ ಮೂಲ ಪುಸ್ತಕದ ಕನ್ನಡ ಅವತರಣಿಕೆ ‘ಶೂದ್ರ ಬಂಡಾಯ’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಪರಿಚಯಿಸಿದಾಗ ತಮ್ಮ ವಿರುದ್ಧ ಟೀಕೆಗಳು ಕೇಳಿಬಂದವು. ಆದರೆ ನಾವು ದ್ವಿಭಾಷಾ ಶಿಕ್ಷಣದ ಪರವಾಗಿದ್ದೇವೆ. ಮಕ್ಕಳ ಶಿಕ್ಷಣದ ಮಾಧ್ಯಮವನ್ನು ಆಯ್ಕೆ ಮಾಡುವ ಹಕ್ಕು ಪೋಷಕರಿಗೆ ಇರಬೇಕು ಎಂದರು. ಸಮಾನತೆಗೆ ಶಿಕ್ಷಣವೇ ಪ್ರಬಲ ಅಸ್ತ್ರ. ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಪ್ರಬಲ ಅಸ್ತ್ರ. ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ. ಶೂದ್ರ ಬಂಡಾಯದಂತಹ ಕೃತಿಗಳು ಓದುಗರಲ್ಲಿ ವೈಚಾರಿಕ ಕ್ರಾಂತಿ ಉಂಟು ಮಾಡುತ್ತವೆ. ಇಂಥ ಸಾಮಾಜಿಕ ಕಳಕಳಿಯ ಕೃತಿಗಳು ನಮ್ಮ ಆಲೋಚನೆಗಳಿಗೆ ಬಲ ತುಂಬುತ್ತವೆ ಎಂದು ಬಣ್ಣಿಸಿದರು.

 

ದ್ವಿಭಾಷಾ ನೀತಿಯಿಂದಾಗಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಭಾಷೆಯ ಕಲಿಕೆಗೂ ಆದ್ಯತೆ ನೀಡಲಾಗುತ್ತದೆ. ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿದೆ. ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಖಾಸಗಿ ಶಾಲೆಗಳಿಗೆ ಸರಿಸಮಾನವಾದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲೇ ಪಡೆಯುವಂತಾಗಬೇಕು ಎಂದು ಸಚಿವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

 

TAGGED:Bilingual policy to be implemented in all government schools in the state from next year: Madhu Bangarappa announces
Share This Article
Facebook Twitter Copy Link Print
Previous Article Kukke Subramanya Temple ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂ. ಆದಾಯ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ!
Next Article Iran ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ವಿದೇಶಿ ಪಡೆಗಳ ನಿಯೋಜನೆಯನ್ನು ಸಹಿಸುವುದಿಲ್ಲ : ಫ್ರಾನ್ಸ್, ಬ್ರಿಟನ್‌ಗೆ ಇರಾನ್ ಎಚ್ಚರಿಕೆ

Popular Posts

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?