Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Iran ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ವಿದೇಶಿ ಪಡೆಗಳ ನಿಯೋಜನೆಯನ್ನು ಸಹಿಸುವುದಿಲ್ಲ : ಫ್ರಾನ್ಸ್, ಬ್ರಿಟನ್‌ಗೆ ಇರಾನ್ ಎಚ್ಚರಿಕೆ
ದೇಶಪ್ರಮುಖವಿದೇಶ

Iran ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ವಿದೇಶಿ ಪಡೆಗಳ ನಿಯೋಜನೆಯನ್ನು ಸಹಿಸುವುದಿಲ್ಲ : ಫ್ರಾನ್ಸ್, ಬ್ರಿಟನ್‌ಗೆ ಇರಾನ್ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ಯಾರಿಸ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ವಿದೇಶಿ ಪಡೆಗಳ ನಿಯೋಜನೆಯನ್ನು ಸಹಿಸುವುದಿಲ್ಲ ಎಂದು ಇರಾನ್ ಸರ್ಕಾರ ಫ್ರಾನ್ಸ್ ಮತ್ತು ಬ್ರಿಟನ್‌ಗೆ ನೇರ ಎಚ್ಚರಿಕೆ ನೀಡಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

​ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂಬ ನೆಪದಲ್ಲಿ ಫ್ರಾನ್ಸ್ ಮತ್ತು ಬ್ರಿಟನ್ ತಮ್ಮ ನೌಕಾಪಡೆಗಳನ್ನು ಅಲ್ಲಿ ನಿಯೋಜಿಸಲು ಚಿಂತಿಸುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಇರಾನ್ ಈ ಪ್ರತಿಕ್ರಿಯೆ ನೀಡಿದೆ.

ನಮ್ಮ ಪ್ರಾದೇಶಿಕ ಜಲಪ್ರದೇಶದಲ್ಲಿ ಯಾವುದೇ ದೇಶ ಹಸ್ತಕ್ಷೇಪ ಮಾಡುವುದಕ್ಕೆ ನಾವು ಬಿಡುವುದಿಲ್ಲ. ಯಾವುದೇ ವಿದೇಶಿ ಹಡಗು ಅಥವಾ ಪಡೆಗಳ ನಿಯೋಜನೆಯನ್ನು ಪ್ರಚೋದನೆ ಎಂದು ಪರಿಗಣಿಸಲಾಗುವುದು, ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

https://www.newsics.com/2026/05/11/kukke-subrahmanya-temple-earns-rs-167-89-crore-in-revenue-it-is-considered-the-richest-temple-in-the-state/

TAGGED:Britain over deployment of foreign forces in Strait of HormuzIran warns France
Share This Article
Facebook Twitter Copy Link Print
Previous Article Madhu Bangarappa ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ
Next Article US-China 9 ವರ್ಷಗಳ ನಂತರ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?