Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು,
ಕರ್ನಾಟಕಪ್ರಮುಖ

ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು,

Share
1 Min Read
SHARE

newsics.com/ನ್ಯೂಸಿಕ್ಸ್

ಚಿಕ್ಕಬಳ್ಳಾಪುರ: ಸಂತಾನಾರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯೆಯ ಎಡವಟ್ಟಿನಿಂದಾಗಿ ಸಣ್ಣ ಕರುಣ ಕಟ್ ಆಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

ಬಟ್ಲಹಳ್ಳಿಯ ನಿವಾಸಿ ಜಿಎನ್ ನರ್ಮದಾ (24) ಶವ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಳಳ್ಳಿ ನಿವಾಸಿಯಾಗಿದ್ದು ಎರಡು ಮಕ್ಕಳು ಆದ ಬಳಿಕ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ನರ್ಮದಾ ಒಳಗಾಗಿದ್ದರು.

ಬಟ್ಲಹಳ್ಳಿ ನಿವಾಸಿ ಜಿ.ಎನ್.ನರ್ಮದಾ (24) ಮೃತ ಬಾಣಂತಿ. ಚಿಕ್ಕಬಳ್ಳಾಪುರಾ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ನರ್ಮದಾ ಎರಡು ಮಕ್ಕಳಾದ ಬಳಿಕ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರು. ಶಸ್ತ್ರಚಿಕಿತ್ಸೆ ವೇಳೆ ಆಕಸ್ಮಿಕವಾಗಿ ಸಣ್ಣ ಕರಳು ಕಟ್ ಆಗಿರುವ ಆರೋಪ ಕೇಳಿಬಂದಿದೆ.

ಇದರಿಂದ ಇನ್ಫೆಕ್ಷನ್ ಆಗಿ ಅನಾಅರೋಗ್ಯದಿಂದ ನರ್ಮದಾ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನರ್ಮದಾ ಮೃತಪಟ್ಟಿದ್ದಾರೆ. ನರ್ಮದಾ ಸಾವಿಗೆ ಡಾ.ವಾಣಿ ರೆಡ್ಡಿಯೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದು, ಆಸ್ಪತ್ರೆಯ ಮುಂದೆ ಬಾಣಂತಿ ನರ್ಮದಾ ಶವವಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಆಸ್ಪತ್ತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

https://www.newsics.com/2026/05/11/gelatin-stick-found-on-modis-way-4-teams-formed-to-investigate/

TAGGED:Doctor's mistake during sterilization surgery: Mother dies
Share This Article
Facebook Twitter Copy Link Print
Previous Article PM Modi ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ : ತನಿಖೆಗೆ 4 ತಂಡ ರಚನೆ
Next Article ಕಲಬುರಗಿ: ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ

Popular Posts

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?