Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿ: ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಕಲಬುರಗಿ: ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ:ಜಿಲ್ಲೆಯ ಕಮಲಾಪೂರ್ ತಾಲೂಕಿನ ಕುರಿಕೋಟಾ ಗ್ರಾಮದ ಬಳಿ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಮರನಾಥ ದೊಡ್ಡಮನಿ (30) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಇವರು ಮೂಲತಃ ಶಹಬಾದ್ ತಾಲೂಕಿನ ನಂದೂರ್ ಗ್ರಾಮದ ನಿವಾಸಿಯಾಗಿದ್ದರು ಎಂದು ತಿಳಿದುಬಂದಿದೆ.

ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಅಮರನಾಥ, ಬಳಿಕ ಕುರಿಕೋಟಾ ಸೇತುವೆ ಬಳಿ ವಾಹನ ನಿಲ್ಲಿಸಿ ಸೇತುವೆ ಮೇಲಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದ್ದಾರೆ.

ಈ ಸಂಬಂಧ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ.

https://www.newsics.com/2026/05/11/doctors-mistake-during-sterilization-surgery-mother-dies/

TAGGED:Kalaburagi: A young man committed suicide by jumping off a bridge.
Share This Article
Facebook Twitter Copy Link Print
Previous Article ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು,
Next Article Gold News ಒಂದು ವರ್ಷ ಚಿನ್ನ ಖರೀದಿಸಬೇಡಿ : ಪ್ರಧಾನಿ ಮೋದಿ ಹಿಂಗ್ಯಾಕ್ ​ಅಂದ್ರು?

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?