Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold News ಒಂದು ವರ್ಷ ಚಿನ್ನ ಖರೀದಿಸಬೇಡಿ : ಪ್ರಧಾನಿ ಮೋದಿ ಹಿಂಗ್ಯಾಕ್ ​ಅಂದ್ರು?
ದೇಶಪ್ರಮುಖ

Gold News ಒಂದು ವರ್ಷ ಚಿನ್ನ ಖರೀದಿಸಬೇಡಿ : ಪ್ರಧಾನಿ ಮೋದಿ ಹಿಂಗ್ಯಾಕ್ ​ಅಂದ್ರು?

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ದರ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ, ಇಂದಿನ ಚಿನ್ನದ ದರ 24 ಕ್ಯಾರೆಟ್​ಗೆ 1 ಗ್ರಾಂಗೆ ₹15,284 ರೂಪಾಯಿಗಳಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರಿಗೆ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸುವಂತೆ ಸಲಹೆ ನೀಡಿದ್ದಾರೆ.

https://youtube.com/shorts/QmBsVJxCxsg?si=FaYAZtjO3Xv8e1rn

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮುಂದಿನ ಒಂದು ವರ್ಷಗಳ ಕಾಲ ಹಬ್ಬ ಹರಿದಿನಗಳಲ್ಲಿ ಚಿನ್ನವನ್ನು ಖರೀದಿಸಬೇಡಿ  ಎಂದು ದೇಶವಾಸಿಗಳಿಗೆ ಮನವಿ ಮಾಡಿದರು. ಇದರೊಂದಿಗೆ, ಒಂದು ವರ್ಷದವರೆಗೆ ತಮ್ಮ ವಿದೇಶ ಪ್ರವಾಸಗಳನ್ನು ಮುಂದೂಡುವಂತೆಯೂ ಅವರು ಸಲಹೆ ನೀಡಿದ್ದಾರೆ.

ಮುಂದಿನ ಒಂದು ವರ್ಷ ಚಿನ್ನ ಖರೀದಿಸಬೇಡಿ. ಮನೆಯಲ್ಲಿ ಯಾವುದೇ ಪ್ರಮುಖ ಕಾರ್ಯಕ್ರಮ ಅಥವಾ ಮದುವೆ ಇದ್ದರೂ ಸಹ. ಜನರು ಕನಿಷ್ಠ ಒಂದು ವರ್ಷದವರೆಗೆ ಚಿನ್ನಾಭರಣ ಖರೀದಿಸುವುದನ್ನು ನಿಲ್ಲಿಸಬೇಕು. ದೇಶವು ಯುದ್ಧ ಅಥವಾ ರಾಷ್ಟ್ರೀಯ ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ ಜನರು ರಾಷ್ಟ್ರದ ಹಿತದೃಷ್ಟಿಯಿಂದ ಸರ್ಕಾರಕ್ಕೆ ತಮ್ಮ ಚಿನ್ನವನ್ನು ದಾನ ಮಾಡುತ್ತಾರೆ. ಇಂದು ಸರ್ಕಾರಕ್ಕೆ ನಿಮ್ಮ ಚಿನ್ನದ ದೇಣಿಗೆಗಳು ಅಗತ್ಯವಿಲ್ಲದಿದ್ದರೂ, ರಾಷ್ಟ್ರದ ಹಿತದೃಷ್ಟಿಯಿಂದ ಜನರು ಕನಿಷ್ಠ ಒಂದು ವರ್ಷದವರೆಗೆ ಹೊಸ ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಖರೀದಿಸುವುದನ್ನು ತಡೆಯಬೇಕು ಎಂದು ತಿಳಿಸಿದ್ದಾರೆ.

ಪ್ರಧಾನಿಯವರ ಈ ಕರೆಯ ಹಿಂದಿನ ಪ್ರಮುಖ ಕಾರಣಗಳು:

ವಿದೇಶಿ ವಿನಿಮಯ ಉಳಿತಾಯ: ಭಾರತವು ಅತಿ ಹೆಚ್ಚು ಚಿನ್ನವನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿದೆ. ಚಿನ್ನದ ಖರೀದಿ ಕಡಿಮೆಯಾದಷ್ಟೂ ದೇಶದ ವಿದೇಶಿ ವಿನಿಮಯ ಮೀಸಲು ಉಳಿತಾಯವಾಗುತ್ತದೆ ಮತ್ತು ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆಯಬಹುದು.

 

ಇಂಧನ ಸಂರಕ್ಷಣೆ: ಪಶ್ಚಿಮ ಏಷ್ಯಾದ ಯುದ್ಧದಿಂದ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು. ಆದ್ದರಿಂದ, ಮೆಟ್ರೋ ರೈಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸಿ ಇಂಧನ ಅವಲಂಬನೆಯನ್ನು ತಗ್ಗಿಸುವಂತೆ ಅವರು ಕೋರಿದ್ದಾರೆ.

 

ಆಹಾರ ತೈಲ ಬಳಕೆಯಲ್ಲಿ ಶೇ. 10ರಷ್ಟು ಕಡಿತ: ಅಡುಗೆ ಎಣ್ಣೆಯ ಬಳಕೆಯನ್ನು ಶೇ. 10ರಷ್ಟು ಕಡಿಮೆ ಮಾಡುವ ಮೂಲಕ ರಾಷ್ಟ್ರಕ್ಕೆ ನೆರವಾಗುವಂತೆ ಹಾಗೂ ಇದು ಆರೋಗ್ಯಕ್ಕೂ ಪೂರಕ ಎಂದು ಪ್ರಧಾನಿ ತಿಳಿಸಿದ್ದಾರೆ

https://www.newsics.com/2026/05/11/kalaburagi-a-young-man-committed-suicide-by-jumping-off-a-bridge/

TAGGED:Don't buy gold for a year: Is Prime Minister Modi saying that he is a hypocrite?
Share This Article
Facebook Twitter Copy Link Print
Previous Article ಕಲಬುರಗಿ: ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ
Next Article Government Employees ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಅನುಮೋದನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?