Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Government Employees ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಅನುಮೋದನೆ
ಕರ್ನಾಟಕಪ್ರಮುಖ

Government Employees ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಅನುಮೋದನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ.

https://youtube.com/shorts/QmBsVJxCxsg?si=FaYAZtjO3Xv8e1rn

ಮೂಲ ವೇತನದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ.ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ.

ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಘದ ಪರವಾಗಿ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

https://www.newsics.com/2026/05/11/dont-buy-gold-for-a-year-is-prime-minister-modi-saying-that-he-is-a-hypocrite/

 

TAGGED:CM Siddaramaiah gives official approval for 1.5% increase in dearness allowance for state government employees
Share This Article
Facebook Twitter Copy Link Print
Previous Article Gold News ಒಂದು ವರ್ಷ ಚಿನ್ನ ಖರೀದಿಸಬೇಡಿ : ಪ್ರಧಾನಿ ಮೋದಿ ಹಿಂಗ್ಯಾಕ್ ​ಅಂದ್ರು?
Next Article Viral ರೈಲಿನಲ್ಲಿ ಮಲಗಿದ್ದ ಯುವತಿ ಮೇಲೆ ವಿಕೃತಿ ಮೆರೆದ ವೃದ್ಧ : ವೈರಲ್ ವಿಡಿಯೋ ನೋಡಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?