Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?
ಪ್ರಮುಖಮನರಂಜನೆ

ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?

Share
2 Min Read
SHARE

newsics.com/ನ್ಯೂಸಿಕ್ಸ್

ಪ್ರತಿ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್, ಈಗ ಚಿತ್ರರಂಗ ತೊರೆದು ಜನರ ಸೇವೆ ಮಾಡಲು ಮುಂದಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ.

ಹಾಗಾದರೆ, ವಿಜಯ್ ಅವರಿಗೆ ಸಿಗುವ ಸಂಬಳ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಎಲ್ಲಾ ರಾಜ್ಯಗಳಲ್ಲೂ ಮುಖ್ಯಮಂತ್ರಿಗೆ ನೀಡುವ ಸಂಭಾವನೆ ಏಕರೂಪದಲ್ಲಿ ಇಲ್ಲ. ತಮಿಳುನಾಡು ಮುಖ್ಯಮಂತ್ರಿ ಆಗಿರೋ ವಿಜಯ್​​ಗೆ ಈಗ ಮೂಲ ಮಾಸಿಕ ವೇತನ 2,05,000 ರೂಪಾಯಿ. ಇತರ ರಾಜ್ಯಗಳಿಗೆ ಹೋಲಿಸಿದರೆ ಇದು ತುಸು ಕಡಿಮೆಯೇ. ಆದರೆ, ವಿವಿಧ ಭತ್ಯೆಗಳನ್ನೂ ಸೇರಿಸಿದರೆ ಸಿಎಂ ವಿಜಯ್ ಅವರ ಒಟ್ಟು ಮಾಸಿಕ ವೇತನ ಸುಮಾರು 2,85,000 ರೂಪಾಯಿ ಆಗಲಿದೆ.

ಅಂದರೆ, ದಳಪತಿ ವಿಜಯ್ ಅವರ ವಾರ್ಷಿಕ ಸಂಭಾವನೆ ಸುಮಾರು 34,20,000 ರೂಪಾಯಿ. ವಿಜಯ್ ಅವರು ನೂರಾರು ಕೋಟಿ ರೂಪಾಯಿ ಸಂಭಾವನೆ ಬಿಟ್ಟು ಈಗ ಸಿಎಂ ಆಗಿದ್ದಾರೆ. ಸಂಭಾವನೆ ಕಡಿಮೆ ಇದ್ದರೂ, ಸಿಎಂಗೆ ಅಧಿಕಾರ ಹೆಚ್ಚಿರುತ್ತದೆ. ಹೀಗಾಗಿ, ಎರಡೂ ಸಂಭಾವನೆಯನ್ನು ಹೋಲಿಕೆ ಮಾಡೋದು ಸರಿಯಲ್ಲ ಎಂಬ ಮಾತು ವ್ಯಕ್ತವಾಗಿದೆ.

ಇನ್ನು, ಚೆನ್ನೈನ ಪ್ರತಿಷ್ಠಿತ ಪ್ರದೇಶದಲ್ಲಿ ಸುಸಜ್ಜಿತ ಸರ್ಕಾರಿ ಬಂಗಲೆಯನ್ನು ವಿಜಯ್​​ಗೆ ನೀಡಲಾಗುತ್ತದೆ. ಇದರಲ್ಲಿ ಕ್ಯಾಂಪ್ ಆಫೀಸ್ ಮತ್ತು ಸಿಬ್ಬಂದಿ ವರ್ಗಕ್ಕೆ ಬೇಕಾದ ಎಲ್ಲಾ ಸೌಕರ್ಯಗಳಿರುತ್ತವೆ. ವಿಜಯ್ ಚೆನ್ನೈನಲ್ಲಿ ಮನೆ ಹೊಂದಿರುವುದರಿಂದ ಸರ್ಕಾರಿ ಬಂಗಲೆಯಲ್ಲಿ ಮುಂದುವರಿಯುತ್ತಾರೋ ಅಥವಾ ಇಲ್ಲವೋ ಗೊತ್ತಿಲ್ಲ.
ಇನ್ನು, ವಿಜಯ್ ಅವರಿಗೆ ಸರ್ಕಾರದಿಂದ ಬುಲೆಟ್ ಪ್ರೂಫ್ ಎಸ್‌ಯುವಿ ಸಿಗುತ್ತದೆ. ಪೂರ್ಣ ಪ್ರಮಾಣದ ಬೆಂಗಾವಲು ವಾಹನ ಸದಾ ವಿಜಯ್ ಜೊತೆ ಇರುತ್ತದೆ. ಅಧಿಕೃತ ಪ್ರವಾಸಗಳ ವೇಳೆ ವಿಮಾನ, ರೈಲು ಅಥವಾ ರಸ್ತೆ ಸಂಚಾರದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಅಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನೂ ಸರ್ಕಾರವೇ ಮಾಡಲಿದೆ.

ವಿಜಯ್ ಅವರಿಗೆ Z+ ದರ್ಜೆಯ ಭದ್ರತೆ ನೀಡಲಾಗುತ್ತದೆ. ಮುಖ್ಯಮಂತ್ರಿಯವರ ನಿವಾಸ ಮತ್ತು ಅವರು ಪ್ರಯಾಣಿಸುವ ಮಾರ್ಗಗಳಲ್ಲಿ 24 ಗಂಟೆಗಳ ಕಾಲ ಶಸ್ತ್ರಸಜ್ಜಿತ ಪೊಲೀಸರು ಕಾವಲು ಕಾಯುತ್ತಾರೆ. ನಿವೃತ್ತಿಯ ನಂತರವೂ ಹಲವು ಸೌಲಭ್ಯ ವಿಜಯ್​​ಗೆ ಸಿಗುತ್ತದೆ. ಪಿಂಚಣಿ, ಉಚಿತ ವೈದ್ಯಕೀಯ ಸೌಲಭ್ಯ, ರೈಲು ಪ್ರಯಾಣ ಮತ್ತು ಕಚೇರಿ ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ಹಲವು ಸೌಲಭ್ಯಗಳು ಮುಂದುವರಿಯಲಿವೆ.

 

ಪ್ರಮಾಣ ವಚನ ಕಾರ್ಯಕ್ರಮಕ್ಕೆ ದಳಪತಿ ವಿಜಯ್ ಯಾವ ಕಾರಲ್ಲಿ ಬಂದ್ರು? ಅದರ ಬೆಲೆ ಎಷ್ಟು?

TAGGED:What is the current salary of General Vijaywho used to earn hundreds of crores?
Share This Article
Facebook Twitter Copy Link Print
Previous Article ಬಿಸಿಲಿನ ತಾಪಮಾನಕ್ಕೆ ಮತ್ತೊಂದು ಬಲಿ : ಕುಸಿದು ಬಿದ್ದು 70 ವರ್ಷದ ವೃದ್ಧ ಸಾವು
Next Article ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?