Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿನ್ನದ ದರದಲ್ಲಿ ಭಾರಿ ಇಳಿಕೆ; ಮೋದಿ ಅವರ ಆ ಒಂದು ಕರೆಗೆ ಗೋಲ್ಡ್ ರೇಟ್ ಕಮ್ಮಿಯಾಯ್ತಾ?
ದೇಶಪ್ರಮುಖ

ಚಿನ್ನದ ದರದಲ್ಲಿ ಭಾರಿ ಇಳಿಕೆ; ಮೋದಿ ಅವರ ಆ ಒಂದು ಕರೆಗೆ ಗೋಲ್ಡ್ ರೇಟ್ ಕಮ್ಮಿಯಾಯ್ತಾ?

Share
1 Min Read
SHARE

newsics.com/ನ್ಯೂಸಿಕ್ಸ್

ದೇಶದ ಆರ್ಥಿಕತೆಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಒಂದು ಮಹತ್ವದ ಕರೆ ಈಗ ಇಡೀ ದೇಶದ ಆಭರಣ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ. “ಮುಂದಿನ ಒಂದು ವರ್ಷದ ಕಾಲ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಬೇಡಿ” ಎಂಬ ಪ್ರಧಾನಿಯವರ ಮನವಿಯ ಬೆನ್ನಲ್ಲೇ, ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (MCX) ನಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿದೆ.

ಜೂನ್ ತಿಂಗಳ ಚಿನ್ನದ ಫ್ಯೂಚರ್ ಕಾಂಟ್ರಾಕ್ಟ್ ಬೆಲೆಯು ಬೆಳಗ್ಗೆ 9:40ರ ವೇಳೆಗೆ 574 ರೂ. (0.38%) ಇಳಿಕೆಯಾಗಿದ್ದು, ಪ್ರಸ್ತುತ 1,53,669 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ.ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದರೆ, ಬೆಳ್ಳಿಯ ದರವು ಜೂನ್ ಫ್ಯೂಚರ್‌ನಲ್ಲಿ 698 ರೂ. (0.26%) ಏರಿಕೆಯಾಗಿ 2,65,957 ರೂ. ತಲುಪಿದೆ.ಸಂಜೆ 3:30ಕ್ಕೆ ಮಾರುಕಟ್ಟೆ ಮುಕ್ತಾಯವಾಗುವ ವೇಳೆಗೆ ಈ ದರಗಳಲ್ಲಿ ಮತ್ತಷ್ಟು ಏರಿಳಿತವಾಗುವ ನಿರೀಕ್ಷೆಯಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಬಿಕ್ಕಟ್ಟು ಜಾಗತಿಕ ಆರ್ಥಿಕತೆಯ ಮೇಲೆ ಕಪ್ಪುಛಾಯೆ ಬೀರಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಆಗುತ್ತಿರುವ ನಷ್ಟವನ್ನು ತಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ:

ವಿದೇಶಿ ವಿನಿಮಯ ರಕ್ಷಣೆ: ಭಾರತವು ಹೆಚ್ಚಿನ ಪ್ರಮಾಣದ ಚಿನ್ನವನ್ನು ಆಮದು ಮಾಡಿಕೊಳ್ಳುವುದರಿಂದ ಭಾರಿ ಪ್ರಮಾಣದ ವಿದೇಶಿ ಕರೆನ್ಸಿ ಹೊರಹೋಗುತ್ತಿದೆ. ಇದನ್ನು ತಡೆದು ರೂಪಾಯಿಯ ಮೌಲ್ಯ ರಕ್ಷಿಸುವುದು ಸರ್ಕಾರದ ಗುರಿ.

ಆಮದು ವೆಚ್ಚ ಕಡಿತ: ಆಮದು ವೆಚ್ಚವನ್ನು ತಗ್ಗಿಸಿ ಆ ಹಣವನ್ನು ದೇಶದ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳುವ ಆಶಯ ಸರ್ಕಾರದೂಗಿದೆ.

ಆಭರಣ ಲೋಕಕ್ಕೆ ಆತಂಕ, ಜನಸಾಮಾನ್ಯರಲ್ಲಿ ಬೆಂಬಲ

ಮದುವೆ ಸೀಸನ್ ಆರಂಭವಾಗುತ್ತಿರುವ ಸಂದರ್ಭದಲ್ಲೇ ಬಂದಿರುವ ಈ ಕರೆ ಆಭರಣ ವ್ಯಾಪಾರಿಗಳ ನಿದ್ದೆ ಗೆಡಿಸಿದೆ. ವ್ಯಾಪಾರದಲ್ಲಿ ಭಾರಿ ಕುಸಿತ ಉಂಟಾಗುವ ಭೀತಿ ಎದುರಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಹಿತದೃಷ್ಟಿಯಿಂದ ಹೂಡಿಕೆಯನ್ನು ಬದಲಿಸುವ ಸರ್ಕಾರದ ಕರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?

TAGGED:An important call given by Modi
Share This Article
Facebook Twitter Copy Link Print
Previous Article ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?
Next Article ಒಂದು ವರ್ಷ ಚಿನ್ನ ಖರೀದಿಸ್ಬೇಡಿ ಎಂದು ಪ್ರಧಾನಿ ಮೋದಿ ಹೇಳಿದ್ಯಾಕೆ?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?