Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ!
ಕರ್ನಾಟಕಪ್ರಮುಖ

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ!

Share
2 Min Read
SHARE

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್​​ಐಎ ಎಂಟ್ರಿಯಾಗಿದೆ.

ಇದರ ಜತೆಗೆ ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ್ನು ಬಂಧನ ಮಾಡಲಾಗಿದೆ. ಇದೀಗ ಆತ ತನಿಖೆ ವೇಳೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾನೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್​​ಐಎ ಎಂಟ್ರಿಯಾಗಿದೆ. ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಇನ್ನು ಈ ವ್ಯಕ್ತಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಹೇಳಿದ್ದಾರೆ. ಈ ವ್ಯಕ್ತಿಯ ಹೆಸರು ಲೋಹಿತ್​​ ಎಂದು ಗುರುತಿಸಲಾಗಿದೆ.
ಆರೋಪಿ ಬಳಿ ಪೊಲೀಸ್ ಇಲಾಖೆ, ತನಿಖಾ ಸಂಸ್ಥೆಗಳ ನಂಬರ್ ಇದೆ. ಸುಖಾಸುಮ್ಮನೆ ಹುಸಿ ಬೆದರಿಕೆ ಕರೆ ಮಾಡಿದ್ದ ಮಾಹಿತಿ ಬಹಿರಂಗವಾಗಿದೆ. ವಿಚಾರಣೆ ವೇಳೆ ಆರೋಪಿ ದೊಡ್ಡ ದೊಡ್ಡವರ ಹೆಸರು ಹೇಳುತ್ತಾನೆ. ನನಗೆ ಅಜಿತ್ ದೋವಲ್ ಗೊತ್ತು, ಎನ್​ಐಎ ನಿರ್ದೇಶಕ ಗೊತ್ತು, ಸಿಬಿಐ ಡೈರೆಕ್ಟರ್ ಗೊತ್ತು, ಡಿಜಿ-ಐಜಿಪಿ, ಕಮಿಷನರ್ ಹೆಸರು ಹೇಳ್ತಾನೆ. ಎಲ್ಲಾ ತನಿಖಾ ಸಂಸ್ಥೆಗಳ ಕಂಟ್ರೊಲ್ ರೂಂ ನಂಬರ್ ಇಟ್ಟುಕೊಂಡಿದ್ದಾನೆ. ಮನಸ್ಸಿಗೆ ಬಂದ ಹಾಗೆ ಕರೆ ಮಾಡಿ ಬೆದರಿಕೆ ಸಂದೇಶಗಳನ್ನು ಹಾಕ್ತಾನೆ ಎಂದು ಹೇಳಲಾಗಿದೆ.

 

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!

TAGGED:Gelatin found on Modi Marg; Accused names senior officials!
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!
Next Article Two kids burnt alive ಅಗ್ನಿ ಅವಘಡ: ಇಬ್ಬರು‌ ಬಾಲಕರು ಸಜೀವ ದಹನ

Popular Posts

 tea lovers ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿ ಭಾರತದ ‘ಚಹಾ’ ರಾಜಧಾನಿಯಾದ ಬೆಂಗಳೂರು

1 Min Read

ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!

1 Min Read

ವಿಧಾನಪರಿಷತ್‌ನಲ್ಲಿ ಅಡ್ಡಮತದಾನದ ಪರಿಣಾಮ: ಇನ್ನೊಂದು ಅವಧಿಗೆ ನಾನೇ ರಾಜ್ಯಾಧ್ಯಕ್ಷ ಎಂದುಕೊಂಡಿದ್ದ ವಿಜಯೇಂದ್ರಗೆ ಸಂಕಷ್ಟ

5 Min Read

Lifestyle 2 ನಿಮಿಷದಲ್ಲಿ ಮಾಡಿ ಈ ರೀತಿ ಕರ್ಲಿ ಹೇರ್‌ಸ್ಟೈಲ್

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Lifestyle ಬೆಳಗ್ಗೆ ಎದ್ದಾಕ್ಷಣ ಮೊಬೈಲ್ ನೋಡಿದ್ರೆ ಏನಾಗುತ್ತೆ?

2 Min Read
ಪ್ರಮುಖಆರೋಗ್ಯ

HEALTH ಇಮ್ಯುನಿಟಿ ಹೆಚ್ಚಿಸಿಕೊಳ್ಳೋದು ಹೇಗೆ? ಹೀಗೆ ಮಾಡಿ ನೋಡಿ

2 Min Read
ಪ್ರಮುಖವಿದೇಶ

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

1 Min Read
ವಿದೇಶಪ್ರಮುಖ

ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?