Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ
ಪ್ರಮುಖ

ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ

Share
1 Min Read
SHARE

ದೆವ್ವ ಬಿಡಿಸುವ ನೆಪದಲ್ಲಿ ವೃದ್ಧನೊಬ್ಬ ಪುಟ್ಟ ಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ.

ಇನ್ನ ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧನೊಬ್ಬ ಮಗುವಿನ ಕಾಲನ್ನು ಹಿಡಿದು ಗಾಳಿಯಲ್ಲಿ ಸುತ್ತಿಸುತ್ತಿರುವುದನ್ನು ಕಾಣಬಹುದು.

ಅಷ್ಟಕ್ಕೇ ನಿಲ್ಲದ ಈ ವ್ಯಕ್ತಿ, ನೆಲದ ಮೇಲೆ ಮಲಗಿರುವ ಮಗುವಿನ ಎದೆಯ ಮೇಲೆ ಕಾಲಿಟ್ಟು ತುಳಿಯುವ ಮೂಲಕ ಕ್ರೌರ್ಯ ಮೆರೆದಿದ್ದಾನೆ. ಮಗು ಪ್ರತಿಬಾರಿಯೂ ಏಳಲು ಪ್ರಯತ್ನಿಸಿದಾಗಲೆಲ್ಲಾ ವೃದ್ಧ ಆ ಮಗುವನ್ನು ಕಾಲಿನಲ್ಲಿ ಒದ್ದು ಕೆಳಕ್ಕೆ ತಳ್ಳುತ್ತಿದ್ದಾನೆ. ಅಸಹಾಯಕ ಮಗು ಆತನಿಂದ ತಪ್ಪಿಸಿಕೊಳ್ಳಲು ನಡೆಸುವ ಹೋರಾಟ ಯಾರಿಗಾದರೂ ಕಣ್ಣೀರು ತರಿಸುವಂತಿದೆ.

2026ನೇ ಇಸವಿಯಲ್ಲೂ ಇಂತಹ ಮೂಡನಂಬಿಕೆ, ಆಚರಣೆಗಳು ಸಮಾಜದಲ್ಲಿ ಜೀವಂತವಾಗಿರುವುದು ದುರದೃಷ್ಟಕರ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಮಕ್ಕಳ ರಕ್ಷಣಾ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೌಢ್ಯದ ಹೆಸರಿನಲ್ಲಿ ದೌರ್ಜನ್ಯ ಎಸಗುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಬಲವಾಗಿ ಕೇಳಿಬರುತ್ತಿದೆ.

https://x.com/thetatvaindia/status/2053392096237900201?ref_src=twsrc%5Etfw%7Ctwcamp%5Etweetembed%7Ctwterm%5E2053392096237900201%7Ctwgr%5Efd8e142021bac1abf032c98f4946f235eb8e7f55%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗುತ್ತೆ? ;ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

TAGGED:Child attacked on pretext of exorcism; Watch viral video
Share This Article
Facebook Twitter Copy Link Print
Previous Article ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗುತ್ತೆ? ;ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?
Next Article ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?