Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಭಾರತ್ ಬಂದ್: ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇದ್ಯಾ?
ದೇಶಪ್ರಮುಖ

ಇಂದು ಭಾರತ್ ಬಂದ್: ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇದ್ಯಾ?

Share
1 Min Read
SHARE

newsics.com

ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಬುಧವಾರ(ಆ.21) ಭಾರತ ಬಂದ್‌ಗೆ ಕರೆ ನೀಡಿವೆ.

ಈ ಬಂದ್‌ಗೆ ಉತ್ತರದ ರಾಜ್ಯಗಳಲ್ಲಿ ಹೆಚ್ಚು ಸ್ಪಂದನೆ ಸಿಗುವ ಸಾಧ್ಯತೆಯಿದ್ದು, ಪರಿಸ್ಥಿತಿ ಗಮನಿಸಿ ಸೂಕ್ತ ಕ್ರಮ ಜರುಗಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಸಿಡಿಎಒಆರ್‌) ಸರ್ಕಾರದ ಮುಂದಿಟ್ಟಿದೆ.

ತುರ್ತು, ಆಂಬ್ಯುಲೆನ್ಸ್ ಸೇವೆಗಳು, ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಸಕ್ರಿಯವಾಗಿರಲಿವೆ. ಅಗತ್ಯ ಔಷಧಿಗಳನ್ನು ಒದಗಿಸಲು ಫಾರ್ಮಸಿಗಳು ಸಹ ತೆರೆದಿರುತ್ತವೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಎಂದಿನಂತೆ ಇರುತ್ತವೆ ಎಂದು ವರದಿಗಳು ತಿಳಿಸಿವೆ.

ಕರ್ನಾಟಕದಲ್ಲೂ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ‌ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕವಾಗಿ ರಜೆ ಘೋಷಿಸಲಾಗಿಲ್ಲ. ಕರ್ನಾಟಕದಲ್ಲಿ ಈ ಬಂದ್ ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಯಾವುದೇ ಉದ್ವಿಗ್ನತೆಯನ್ನು ತಪ್ಪಿಸಲು ಎಲ್ಲಾ ಜಿಲ್ಲೆಗಳಾದ್ಯಂತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಭಾರತ್ ಬಂದ್‌ಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಲ್ಲ ಎಸ್‌ಪಿಗಳಿಗೂ ಸೂಚನೆ ನೀಡಲಾಗಿದೆ.

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

TAGGED:Bharat bandh today: Is there a holiday for schools in Karnataka?
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ
Next Article ದಿನ ಭವಿಷ್ಯ 21-08-2024 ಬುಧವಾರ, ವೃಷಭ- ದೂರ ಪ್ರಯಾಣ ಲಾಭದಾಯಕ, ತುಲಾ- ಅನಗತ್ಯ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?