Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಸ್ತೆ ಅಪಘಾತದಲ್ಲಿ ತೆಲುಗು ನಟ ಸಾವು
ಪ್ರಮುಖಮನರಂಜನೆ

ರಸ್ತೆ ಅಪಘಾತದಲ್ಲಿ ತೆಲುಗು ನಟ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್  ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಂಟೇನರ್ ಲಾರಿಯ ಹಿಂದಿನ ಚಕ್ರಗಳು ಕಳಚಿ ಬಿದ್ದವು. ಕಾರು ತೀವ್ರವಾಗಿ ಹಾನಿಗೊಳಗಾಗಿತ್ತು. ಭೀಕರ ಅಪಘಾತದಿಂದಾಗಿ ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

31 ವರ್ಷದ ಭರತ್ ಕಾಂತ್ ತೆಲುಗು ಡಿಜಿಟಲ್ ಪ್ರೇಕ್ಷಕರಲ್ಲಿ ನರ್ತಕ ಮತ್ತು ನಟನಾಗಿ ಹೆಸರುವಾಸಿಯಾಗಿದ್ದರು. ಇವರಿಗೆ ಸೋಶಿಯಲ್‌ ಮೀಡಿಯಾದಲ್ಲಿ ಅಪಾರ ಸಂಖ್ಯೆಯ ಫಾಲೋವರ್ಸ್‌ ಇದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 40,000 ಮತ್ತು ಯೂಟ್ಯೂಬ್‌ನಲ್ಲಿ 30,000 ಫಾಲೋವರ್ಸ್‌ ಹೊಂದಿದ್ದರು.

ಡಿಜಿಟಲ್ ಕಂಟೆಂಟ್‌ ಕ್ರಿಯೇಟಿಂಗ್ ಜೊತೆಗೆ, ಭರತ್ ಕಾಂತ್ ತೆಲುಗು ಚಲನಚಿತ್ರಗಳು ಮತ್ತು ಟೆನೆಂಟ್ ಮತ್ತು ಗ್ರಾಮಮ್ ಸೇರಿದಂತೆ ಕಿರುಚಿತ್ರಗಳಲ್ಲಿಯೂ ನಟಿಸಿದ್ದಾರೆ.

ನೇಪಾಳದಿಂದ ಭಾರತಕ್ಕೆ ಅಪಮಾನ?; ವರದಿಯಲ್ಲಿ ಹೇಳಿದ್ದೇನು?

 

TAGGED:Telugu actor dies in road accident
Share This Article
Facebook Twitter Copy Link Print
Previous Article ನೇಪಾಳದಿಂದ ಭಾರತಕ್ಕೆ ಅಪಮಾನ?; ವರದಿಯಲ್ಲಿ ಹೇಳಿದ್ದೇನು?
Next Article ಶಿಲ್ಪಾ ಗಣೇಶ್ ಹೊಸ ಹೆಜ್ಜೆ! ಈಗ ಕೇವಲ ನಿರ್ಮಾಪಕಿಯಲ್ಲ, ಗಾಯಕಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?