Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಇಂಜಿನಿಯರ್ ಇಂಜಿನಿಯರ್ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಇಂಜಿನಿಯರ್ ಇಂಜಿನಿಯರ್ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ತುಮಕೂರು: ಸಾರ್ವಜನಿಕ ಕಾಮಗಾರಿಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ಇಂಜಿನಿಯರ್‌  ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

33 ವರ್ಷದ ಮಂಜು ಪ್ರಸಾದ್ ಎಂಬವರು ಸಾವಿಗೆ ಶರಣಾಗಿದ್ದಾರೆ.ಮಂಜು ಪ್ರಸಾದ್ ಅವರು ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ (AEE) ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೂಲತಃ ತುಮಕೂರು ನಗರದ ಸತ್ಯಮಂಗಲ ಪ್ರದೇಶದ ನಿವಾಸಿ. ಸುಮಾರು ಒಂದೂವರೆ ವರ್ಷದ ಹಿಂದೆ ಅವರ ತಾಯಿ ಅನಾರೋಗ್ಯದಿಂದ ನಿಧನರಾದರು. ಆ ಬಳಿಕ ಮಂಜು ಪ್ರಸಾದ್ ಅವರು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರಂತೆ. ಈ ಹಿನ್ನೆಲೆ ಅವರ ನಡೆನುಡಿಗಳಲ್ಲೂ ಬದಲಾವಣೆ ಕಂಡುಬಂದಿತ್ತು ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.

https://www.newsics.com/2026/05/12/when-is-work-from-home-its-a-hot-topic-in-many-offices-right-now/

TAGGED:PWD engineer commits suicide by jumping from Devarayanadurga hill in pain of not having a mother
Share This Article
Facebook Twitter Copy Link Print
Previous Article WH- hot topic right now ವರ್ಕ್ ಫ್ರಂ ಹೋಂ ಯಾವಾಗ? ಟೆಕ್ಕಿಗಳಿಗೆ ಹೊಸ ಆಸೆ ಹುಟ್ಟಿಸಿದ್ರಾ ಮೋದಿ? ಕಚೇರಿಗಳಲ್ಲೀಗ ಭಾರೀ ಚರ್ಚೆ!
Next Article ಠಾಣೆಯಲ್ಲಿ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಕಿಡಿ, ಜಡ್ಜ್ ಹೇಳಿದ್ದೇನು?

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?