Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bengal Chief Minister 3 ಪ್ರಮುಖ ಖಾತೆ ಉಳಿಸಿಕೊಂಡ ಬಂಗಾಳ ಸಿಎಂ ಸುವೇಂದು!
ದೇಶಪ್ರಮುಖ

Bengal Chief Minister 3 ಪ್ರಮುಖ ಖಾತೆ ಉಳಿಸಿಕೊಂಡ ಬಂಗಾಳ ಸಿಎಂ ಸುವೇಂದು!

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಮೊಟ್ಟ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ  ಸ್ವೀಕರಿಸಿದ್ದಾರೆ. ದೀದಿಯ ಕಟ್ಟಾ ಶಿಷ್ಯನಾಗಿದ್ದ ಸುವೇಂದು, ಟಿಎಂಸಿ  ತೊರೆದು ಬಿಜೆಪಿ ಸೇರಿದ್ದರು. 2 ಬಾರಿ ದೀದಿಗೆ ಸವಾಲು ಹಾಕಿದ್ದ ಸುವೇಂದು ಅಧಿಕಾರಿ ಈ ಬಾರಿ ಮಮತಾ ಬ್ಯಾನರ್ಜಿಯ ಭದ್ರಕೋಟೆ ಬಬಾನಿಪುರದಿಂದಲೇ ಗೆದ್ದು ಇತಿಹಾಸ ನಿರ್ಮಿಸಿದ್ದರು.

https://youtube.com/shorts/QmBsVJxCxsg?si=FaYAZtjO3Xv8e1rn

ಇದೀಗ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಆಡಳಿತದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಸ್ಪಷ್ಟ ಮುನ್ಸೂಚನೆ ನೀಡಿದ್ದಾರೆ. ಸೋಮವಾರದಂದು ನಡೆದ ಖಾತೆ ಹಂಚಿಕೆಯಲ್ಲಿ ಅತ್ಯಂತ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಸ್ಥಾನದ ಜೊತೆಗೆ ಗೃಹ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಖಾತೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ.

ಪೊಲೀಸರ ಮೇಲೆ ನೇರ ನಿಯಂತ್ರಣ ಹೊಂದಲು ಅವರು ನಿರ್ಧರಿಸಿದ್ದಾರೆ. ಇನ್ನು ಸಿಬ್ಬಂದಿ ಇಲಾಖೆಯು ರಾಜ್ಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಮೇಲೆ ಹಿಡಿತ ನೀಡಲಿದೆ.

ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಐವರು ಸಚಿವರಿಗೆ ಮಾತ್ರ ಖಾತೆಗಳನ್ನು ಹಂಚಿಕೆ ಮಾಡಿರುವುದು ಸುವೇಂದು ಅವರ ಕಾರ್ಯತಂತ್ರದ ಭಾಗ ಎನ್ನಲಾಗುತ್ತಿದೆ. ದಿಲೀಪ್ ಘೋಷ್ ಮತ್ತು ಅಗ್ನಿಮಿತ್ರ ಪೌಲ್ ಅವರಂತಹ ಪ್ರಭಾವಿ ನಾಯಕರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದರೂ, ಸರ್ಕಾರದ ‘ಅಸಲಿ ಕೀಲಿ ಕೈ’ ಸುವೇಂದು ಅವರ ಬಳಿಯೇ ಇರುವುದು ಸ್ಪಷ್ಟವಾಗಿದೆ.

 

ಖಾತೆ ಹಂಚಿಕೆಯ ಬೆನ್ನಲ್ಲೇ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್’ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಅನುಮೋದನೆ ನೀಡಲಾಗಿದೆ.  ಅಲ್ಲದೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ತಾತ್ವಿಕ ಒಪ್ಪಿಗೆ ನೀಡಿದೆ.

https://www.newsics.com/2026/05/12/restriction-on-video-recording-in-police-stations-high-court-sparks-outrage-what-did-the-judge-say/

 

TAGGED:Bengal CM Suvendu retains 3 key portfolios!
Share This Article
Facebook Twitter Copy Link Print
Previous Article ಠಾಣೆಯಲ್ಲಿ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಕಿಡಿ, ಜಡ್ಜ್ ಹೇಳಿದ್ದೇನು?
Next Article Palaniswami ಎಐಎಡಿಎಂಕೆಯಲ್ಲಿ ಬಿರುಕು ; ಪಳನಿಸ್ವಾಮಿ ರಾಜೀನಾಮೆಗೆ ಒತ್ತಾಯ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?