Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಗೆ ವಿರೋಧ ಮಾಡಿದ್ದಕ್ಕೆ ಸಾವಿನ ಮನೆ ಸೇರಿದ ಯುವತಿ
ಕರ್ನಾಟಕಪ್ರಮುಖ

ಪ್ರೀತಿಗೆ ವಿರೋಧ ಮಾಡಿದ್ದಕ್ಕೆ ಸಾವಿನ ಮನೆ ಸೇರಿದ ಯುವತಿ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರೀತಿಸಿದ ಹುಡುಗನ ಜೊತೆಗೆ ಮದುವೆಗೆ  ಕುಟುಂಬದವರು ಒಪ್ಪಿಲ್ಲ ಎಂದು  ಯುವತಿ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡ ಘಟನೆ    ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ.

https://youtube.com/shorts/wvfyhGYwVVw?si=koK0hviI-H0dDOsr

ಕೇವಲ 18 ವರ್ಷದ ಯುವತ ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡ ಯುವತಿ. ಶ್ವೇತಾ ಹುಬ್ಬಳ್ಳಿಯ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನ ಜೊತೆ ಪ್ರೀತಿಯಲ್ಲಿ ಇದ್ದರು. ಇಬ್ಬರೂ ಪರಸ್ಪರ ಇಷ್ಟಪಟ್ಟು, ಮುಂದೆ ಮದುವೆಯಾಗುವ ಆಸೆ ಹೊಂದಿದ್ದರು. ಆದರೆ ಈ ಸಂಬಂಧಕ್ಕೆ ಶ್ವೇತಾ ಅವರ ಮನೆಯವರು ಒಪ್ಪಿಗೆ ಸೂಚಿಸಿಲ್ಲ. ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದು, ಮನೆಯೊಳಗೆ ಈ ವಿಷಯದ ಬಗ್ಗೆ ಒತ್ತಡ, ಜಗಳ, ಮಾತಿನ ಚಕಮಕಿ ನಡೆಯುತ್ತಲೇ ಇತ್ತು ಎಂದು ತಿಳಿದುಬಂದಿದೆ.

ಕುಟುಂಬದ ವಿರೋಧ, ಮನೆಯಲ್ಲಿ ನಡೆಯುತ್ತಿದ್ದ ಒತ್ತಡ, ಮುಂದೆ ತನ್ನ ಪ್ರೀತಿಯ ಬದುಕು ಹೇಗಾಗುತ್ತದೆ ಎಂಬ ಆತಂಕ, ಇವೆಲ್ಲವು ಶ್ವೇತಾ ಅವರ ಮನಸ್ಸಿನ ಮೇಲೆ ಭಾರಿ ಪರಿಣಾಮ ಬೀರಿದಂತಿದ್ದು, ಮನಸ್ಸಿಗೆ ತುಂಬಾ ನೋವಾಗಿರುವ ಸಂದರ್ಭದಲ್ಲಿ, ಬೇರೆ ದಾರಿ ಕಾಣದೆ ಶ್ವೇತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಕುಂದಗೋಳ ಪೊಲೀಸ್ ಠಾಣೆಯವರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವೇತಾ ಆತ್ಮಹತ್ಯೆಗೆ ನಿಜವಾದ ಕಾರಣವೇನು, ಮನೆಯವರ ವರ್ತನೆ ಹೇಗಿತ್ತು, ಯಾವುದೇ ಪ್ರೇರಣೆ, ಒತ್ತಡ ಅಥವಾ ಹಿಂಸೆ ಇತ್ತೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೋಸ್ಟ್‌ಮಾರ್ಟಂ ವರದಿ ಹಾಗೂ ಕುಟುಂಬದ ಸದಸ್ಯರು, ಪರಿಚಿತರಿಂದ ದೊರೆಯುವ ಮಾಹಿತಿ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

https://www.newsics.com/2026/05/12/if-you-have-knee-pain-visit-this-temple/

TAGGED:A young woman who went to death row for opposing love
Share This Article
Facebook Twitter Copy Link Print
Previous Article Knee pain ನಿಮಗೆ ಮಂಡಿ ನೋವಿದ್ದರೆ ಈ ದೇವಸ್ಥಾನಕ್ಕೊಮ್ಮೆ ಹೋಗಿ!
Next Article TVK Cabinet ಸಿಎಂ ವಿಜಯ್​ ಸಂಪುಟ ಸೇರಿದ್ದ ಏಕೈಕ ಮಹಿಳಾ ಸಚಿವೆಗೆ ಬಿಗ್‌ ಶಾಕ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?