Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್
ಮನರಂಜನೆ

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

Share
1 Min Read
SHARE

newsics.com
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್‌ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರು ಇದೀಗ ಹೊಸ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.

ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನಿವೇದಿತಾ ಗೌಡ ಅವರು ಬ್ಲಾಕ್ ಡ್ರೆಸ್ನಲ್ಲಿ ಮಿರ ಮಿರ ಮಿಂಚಿದ್ದಾರೆ. ಅದರಲ್ಲೂ ಮಿನಿ ಡ್ರೆಸ್ನಲ್ಲಿ ನಿವೇದಿತಾ ಗೌಡ ಅವರನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನೂ ಕೆಲವರು ಚಂದನ್ ಶೆಟ್ಟಿಗೆ ಡಿವೋರ್ಸ್‌ ಕೊಟ್ಟಿದಕ್ಕೆ ಬೇಸರ ಹೊರ ಹಾಕಿದ್ದಾರೆ. ನೀವು ಚಂದು ಸರ್ ಡಿವೋರ್ಸ್‌ ಏಕೆ ಕೊಟ್ರಿ, ನಿಮ್ಮ ಜೋಡಿ ತುಂಬಾ ಚೆನ್ನಾಗಿತ್ತು, ಡಿವೋರ್ಸ್‌ ಕೊಟ್ಟ ಮೇಲೆ ಫುಲ್ ಆಕ್ವೀವ್ ಆಗಿದ್ದೀರಿ ಅಂತ ಕಾಮೆಂಟ್ಸ್ ಹಾಕಿದ್ದಾರೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

TAGGED:Nivedita Gowda appeared in a piece of clothing; Fans called beauty Benkaiti after seeing the actress
Share This Article
Facebook Twitter Copy Link Print
Previous Article ದಿನ ಭವಿಷ್ಯ 21-08-2024 ಬುಧವಾರ, ವೃಷಭ- ದೂರ ಪ್ರಯಾಣ ಲಾಭದಾಯಕ, ತುಲಾ- ಅನಗತ್ಯ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?