Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

https://youtube.com/shorts/wvfyhGYwVVw?si=koK0hviI-H0dDOsr

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಮೇ 15 ಮತ್ತು 16ರಂದು ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸುಮಾರು 64.5 ಮಿ.ಮೀ ಇಂದ 115.5 ಮಿ.ಮೀ ವರೆಗೆ ಮಳೆ ದಾಖಲಾಗುವ ನಿರೀಕ್ಷೆಯಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8°C ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.

https://www.newsics.com/2026/05/12/increase-in-land-record-copying-fees-official-order-from-the-government/

TAGGED:Heavy rain in many parts of the state for the next 4 days: Yellow alert announced for this district
Share This Article
Facebook Twitter Copy Link Print
Previous Article ಭೂದಾಖಲೆಗಳ ನಕಲು ಶುಲ್ಕ ಹೆಚ್ಚಳ : ಸರ್ಕಾರದಿಂದ ಅಧಿಕೃತ ಆದೇಶ
Next Article Women Sleep ಮಹಿಳೆಯರು ಪುರುಷರಿಗಿಂತ ಹೆಚ್ಚಾಗಿ ಇವರ ಜತೆಯೇ ಮಲಗಲು ಇಷ್ಟಪಡುತ್ತಾರೆ : ಅಧ್ಯಯನದಲ್ಲಿ ಬಯಲು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?