Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Etihad flight ಅಬುಧಾಬಿಗೆ ಹೊರಟಿದ್ದ ಎತಿಹಾದ್ ವಿಮಾನವು ಬೆಂಕಿ: ಚೆನ್ನೈನಲ್ಲಿ ತುರ್ತು ಭೂ ಸ್ಪರ್ಶ, ತಪ್ಪಿದ ಅನಾಹುತ
ದೇಶಪ್ರಮುಖ

Etihad flight ಅಬುಧಾಬಿಗೆ ಹೊರಟಿದ್ದ ಎತಿಹಾದ್ ವಿಮಾನವು ಬೆಂಕಿ: ಚೆನ್ನೈನಲ್ಲಿ ತುರ್ತು ಭೂ ಸ್ಪರ್ಶ, ತಪ್ಪಿದ ಅನಾಹುತ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಅಬುಧಾಬಿಗೆ ತೆರಳಲು ಸಿದ್ಧವಾಗುತ್ತಿದ್ದ ಇತಿಹಾದ್ ಏರ್‌ವೇಸ್ ವಿಮಾನವೊಂದರ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನದ ಹಾರಾಟವನ್ನು ಕೊನೆಕ್ಷಣದಲ್ಲಿ ರದ್ದುಗೊಳಿಸಲಾಗಿದೆ.

https://youtube.com/shorts/wvfyhGYwVVw?si=koK0hviI-H0dDOsr

ಮಂಗಳವಾರ ಈ ಘಟನೆ ನಡೆದಿದ್ದು, ವಿಮಾನವು ಟೇಕ್-ಆಫ್‌ಗೆ ಸಿದ್ಧವಾಗುತ್ತಿದ್ದಾಗ ಪೈಲಟ್‌ಗಳು ಎಡಭಾಗದ ರೆಕ್ಕೆಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ವಿಮಾನದಲ್ಲಿದ್ದ ಎಲ್ಲಾ 280 ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಗಿದ್ದು, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ವಿಮಾನದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ.

https://www.newsics.com/2026/05/12/cooking-oil-prices-drop-sharply-after-pm-modis-call/

TAGGED:disaster avertedEtihad flight bound for Abu Dhabi catches fire: Emergency landing in Chennai
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ.!
Next Article Viral ಸೀಲ್ ಮಾಡಿದ್ದ ತಮ್ಸ್ ಅಪ್ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ : ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?