Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Mouni ನಟಿ ಮೌನಿ ವೈವಾಹಿಕ ಜೀವನದಲ್ಲಿ ಬಿರುಗಾಳಿ
ದೇಶಪ್ರಮುಖಮನರಂಜನೆ

Actress Mouni ನಟಿ ಮೌನಿ ವೈವಾಹಿಕ ಜೀವನದಲ್ಲಿ ಬಿರುಗಾಳಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್‌ನ ಮೋಹಕ ನಟಿ ಮತ್ತು ನಾಗಿನ್ ಧಾರಾವಾಹಿ ತಾರೆ ಮೌನಿ ರಾಯ್ ಪ್ರಸ್ತುತ ತಮ್ಮ ಚಿತ್ರಗಳಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. 2022 ರಲ್ಲಿ ಅದ್ಧೂರಿಯಾಗಿ ವಿವಾಹವಾದ ಮೌನಿ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಮಾಹಿತಿಯೊಂದು ಇದೀಗ ಜೋರಾಗಿಯೇ ಕೇಳಿಬರುತ್ತಿದೆ..

https://youtube.com/shorts/wvfyhGYwVVw?si=koK0hviI-H0dDOsr

ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೌನಿ ರಾಯ್, ಪತಿ ಸೂರಜ್ ಜೊತೆಗಿನ ಪ್ರವಾಸ ಹಾಗೂ ಡೇಟಿಂಗ್ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಫೋಟೋ ಹಂಚಿಕೊಂಡಿಲ್ಲ. ಇದಕ್ಕಿಂತಲೂ ಹೆಚ್ಚಾಗಿ, ಇಬ್ಬರೂ ಈಗ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ ಎಂಬುದು ಅಭಿಮಾನಿಗಳ ಗಮನಕ್ಕೆ ಬಂದಿದೆ. ಅಷ್ಟೇ ಅಲ್ಲದೆ, ಈ ಹಿಂದೆ ನೂಪುರ್ ಸನೋನ್ ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದ ಫೋಟೋಗಳನ್ನು ಸಹ ಈಗ ಡಿಲೀಟ್ ಮಾಡಿರುವುದು ಈ ವದಂತಿಗೆ ಮತ್ತಷ್ಟು ಪುಷ್ಠಿ ನೀಡಿದೆ.

ಮೌನಿ ಮತ್ತು ಸೂರಜ್ 2022ರ ಜನವರಿ 27 ರಂದು ಗೋವಾದಲ್ಲಿ ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಮದುವೆಯಾಗಿದ್ದರು. ಸೂರಜ್ ನಂಬಿಯಾರ್ ದುಬೈ ಮೂಲದ ಹೂಡಿಕೆ ಬ್ಯಾಂಕರ್ ಮತ್ತು ಉದ್ಯಮಿಯಾಗಿದ್ದಾರೆ. ಪ್ರಸ್ತುತ ಹರಡುತ್ತಿರುವ ಈ ವಿಚ್ಛೇದನದ ಸುದ್ದಿಯ ಬಗ್ಗೆ ದಂಪತಿಗಳಿಬ್ಬರೂ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

https://www.newsics.com/2026/05/12/neet-exam-scheduled-for-may-3rd-cancelled/

TAGGED:Actress Mouni faces storm in her married life
Share This Article
Facebook Twitter Copy Link Print
Previous Article NEET-UG 2026 cancelled ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು
Next Article 153 ರೈಲು ಬೋಗಿಗಳಿಗೆ 1,513 ಕೋಟಿ ರೂ. ಮೊತ್ತದ ವರ್ಕ್ ಆರ್ಡರ್ ನೀಡಿದ K-RIDE

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?