Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೋದಿ ಬರುವ ಮಾರ್ಗದಲ್ಲೇ ಟೈಮರ್ ಪತ್ತೆ!; ಗೃಹ ಸಚಿವರು ಹೇಳಿದ್ದೇನು?
ಕರ್ನಾಟಕಪ್ರಮುಖ

ಮೋದಿ ಬರುವ ಮಾರ್ಗದಲ್ಲೇ ಟೈಮರ್ ಪತ್ತೆ!; ಗೃಹ ಸಚಿವರು ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬರುವ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಯಷ್ಟೇ ಅಲ್ಲದೇ ಇದೀಗ ಅದೇ ಜಾಗದಲ್ಲಿಯೇ ಟೈಮರ್ ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ್,ಬಾಂಬ್ ಇಟ್ಟಿದ್ದಾರೆಂದು ಕರೆ ಮಾಡಿದ ವ್ಯಕ್ತಿಯನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದ್ದು, ತನಿಖೆ ಚುರುಕುಗೊಂಡಿದೆ ಎಂದು ಗೃಹ ಸಚಿವರು ಹೇಳಿದರು.

ಪ್ರಧಾನಿ ಮೋದಿ ಅವರ ಭೇಟಿಯ ಕೇವಲ ಎರಡು ಗಂಟೆಗಳ ಮುಂಚೆ ಈ ಜಿಲೆಟಿನ್ ಪತ್ತೆಯಾಗಿದೆ. ಈ ಪ್ರಕರಣದ ಗಂಭೀರತೆ ಅರಿತು ಎನ್ ಐ ಎ (NIA)’ ಕೂಡ ತನಿಖೆಗೆ ಮುಂದಾಗಿದ್ದಾರೆ, ಇದಕ್ಕೆ ರಾಜ್ಯ ಸರ್ಕಾರವು ಸಂಪೂರ್ಣ ಸಹಕಾರ ನೀಡತ್ತದೆ ಎಂದು ಭರವಸೆ ನೀಡಿದರು.

ಪ್ರಧಾನಿ ಬರೋ ಕಾರ್ಯಕ್ರಮಕ್ಕೆ ಹೈ ಲೆವಲ್ ಸೆಕ್ಯೂರಿಟಿ ಇರುತ್ತೆ. ನಾವು ಹಾಗೂ ಕೇಂದ್ರ ಸೆಕ್ಯೂರಿಟಿ ಕೊಡುತ್ತೇವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಭದ್ರತೆ ನೀಡಿರುತ್ತೇವೆ. ಕಾರ್ಯಕ್ರಮಕ್ಕೆ ಬರುವ ಎರಡು ಗಂಟೆ ಮುಂಚೆ ಅಂದರೆ ಬೆಳಿಗ್ಗೆ 9 ಗಂಟೆಗೆ ಜಿಲೆಟಿನ್ ಕಂಡು ಹಿಡಿದಿದ್ದಾರೆ. ಇದು ಒಳ್ಳೆಯ ಕೆಲಸ. ಆದರೆ ಟೆರರಿಸಂಗೆ ಲಿಂಕ್ ಇರುವ ವಿಚಾರ ಈಗಲೇ ಹೇಳೋದಕ್ಕೆ ಬರಲ್ಲ. ತನಿಖೆ ಬಳಿಕ ನೋಡೋಣ ಎಂದರು.

ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ

TAGGED:Timer found on Modi's way!; What did the Home Minister say?
Share This Article
Facebook Twitter Copy Link Print
Previous Article ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ
Next Article ಸಾರ್ವಜನಿಕ ಸ್ಥಳದಲ್ಲೇ ಜೋಡಿಗಳ ರಾಸಲೀಲೆ; ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?