Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ
ವಿದೇಶ

ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ

Share
1 Min Read
SHARE

newsics.com

ಇರಾನ್: ಇರಾಕ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಬಸ್ ಇರಾನ್‌ನ ಯಾಜ್ದ್ ಪ್ರಾಂತ್ಯದಲ್ಲಿ ಉರುಳಿಬಿದ್ದ ಪರಿಣಾಮ ಕನಿಷ್ಠ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕನಿಷ್ಟ 18 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಬಸ್ಸಿನಲ್ಲಿ 53 ಪ್ರಯಾಣಿಕರು ಇದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಇರಾನ್‌ನ ಸರ್ಕಾರಿ ಸ್ವಾಮ್ಯದ ಐಆರ್‌ಎನ್ಎ ಸುದ್ದಿ ಸಂಸ್ಥೆ ಪ್ರಕಾರ, ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ಶಿಯಾ ಯಾತ್ರಿಕರು ಇರಾನ್‌ನ ಪವಿತ್ರ ನಗರವಾದ ಕೋಮ್‌ಗೆ ತೆರಳಿದ್ದರು. ಪಾಕಿಸ್ತಾನದಿಂದ ಬಂದ ಯಾತ್ರಿಕರು ಶಿಯಾ ಸಮುದಾಯಕ್ಕೆ ಸೇರಿದವರು. ಈ ದಿನದಂದು ಹೆಚ್ಚಿನ ಸಂಖ್ಯೆಯ ಶಿಯಾಗಳು ಕರ್ಬಲಾಕ್ಕೆ ಭೇಟಿ ನೀಡುತ್ತಾರೆ.

ಬಸ್‌ನ ಬ್ರೇಕ್ ಸರಿಯಾಗಿ ಹಾಕದಿರುವುದು ಅಪಘಾತಕ್ಕೆ ಕಾರಣವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಯಾಗಳಿದ್ದಾರೆ. ಶಿಯಾ ಯಾತ್ರಿಕರು ಇರಾನ್‌ನಿಂದ ಇರಾಕ್‌ಗೆ ಹೋಗುವ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಇಮಾಮ್ ಹುಸೇನ್ ಅವರ ಹುತಾತ್ಮರಾದ 40ನೇ ದಿನದ ಸ್ಮರಣಾರ್ಥ ಅರ್ಬೈನ್ ಆಚರಣೆಗಾಗಿ ಪ್ರತಿ ವರ್ಷ ಲಕ್ಷಾಂತರ ಶಿಯಾಗಳು ಕರ್ಬಲಾಕ್ಕೆ ಭೇಟಿ ನೀಡುತ್ತಾರೆ.

ಇರಾನ್ ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ ಸರಾಸರಿ 17,000 ಸಾವು ಸಂಭವಿಸುತ್ತಿವೆ.

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

TAGGED:18 InjuredBus Overturns: 35 Pilgrims Killed
Share This Article
Facebook Twitter Copy Link Print
Previous Article ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?
Next Article ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?