Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ
ಕರ್ನಾಟಕಪ್ರಮುಖ

ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಬುಲೆಟ್‌ಪ್ರೂಫ್ ಕಾರು ಬಳಸುತ್ತಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಮೇಲೆ ರಾಜ್ಯಾದ್ಯಂತ ಕಾಂಗ್ರೆಸ್ ಬೆಂಬಲಿಗರು, ಸಿದ್ದರಾಮಯ್ಯ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆಗಳು ಕೂಡ ನಡೆದಿವೆ. ಅತಿರೇಕದ ಹೇಳಿಕೆಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಮುಂಚಿತವಾಗಿಯೇ ಎಚ್ಚೆತ್ತುಕೊಂಡು ಬುಲೆಟ್ ಪ್ರೂಫ್ ಕಾರು ಉಪಯೋಗಿಸುತ್ತಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಮೇಲೆ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸಂಪುಟದ ಮಂತ್ರಿಗಳು, ಶಾಸಕರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಬುಲೆಟ್ ಪ್ರೂಫ್ ಕಾರಿನ ಮೊರೆ ಹೋಗಿದ್ದಾರೆ.

ಈ ಹಿಂದೆ ಬುಲೆಟ್ ಪ್ರೂಫ್ ಕಾರು ಇದ್ದರೂ ಅದನ್ನು ಬಳಕೆ ಮಾಡದೆ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೆ ಈಗ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಮೇಲೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಬುಲೆಟ್ ಪ್ರೂಫ್ ಕಾರು ಬಳಕೆಗೆ ಮುಂದಾಗಿದ್ದಾರೆ.

ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

TAGGED:Congress workers furious: Use of bulletproof car by Governor
Share This Article
Facebook Twitter Copy Link Print
Previous Article ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ
Next Article ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?