Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 26 ಗಂಟೆಯಲ್ಲಿ ಮೂವರನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ ಎನ್ಕೌಂಟರ್‌ಗೆ ಬಲಿ
ದೇಶಪ್ರಮುಖ

26 ಗಂಟೆಯಲ್ಲಿ ಮೂವರನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ ಎನ್ಕೌಂಟರ್‌ಗೆ ಬಲಿ

Share
1 Min Read
SHARE

newsics.com/ನ್ಯೂಸಿಕ್ಸ್

ಲಖನೌ: ಉತ್ತರ ಪ್ರದೇಶದಲ್ಲಿ 26 ಗಂಟೆಗಳ ಅವಧಿಯಲ್ಲಿ ಮೂವರನ್ನು ಗುಂಡಿಕ್ಕಿ ಕೊಂದಿದ್ದ ನಿವೃತ್ತ ಯೋಧನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ.

ಆರೋಪಿಯನ್ನು 45 ವರ್ಷದ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ಆರೋಪಿಯನ್ನು ಅಪರಾಧ ದೃಶ್ಯದ ಮರುಸೃಷ್ಟಿಗಾಗಿ ಕರೆದೊಯ್ಯಲಾಗಿತ್ತು.

ಈ ವೇಳೆ ಆತ ಪೊಲೀಸರ ಬಳಿಯಿದ್ದ ಪಿಸ್ತೂಲ್ ಕಿತ್ತುಕೊಂಡು ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆತ ಮೃತಪಟ್ಟಿದ್ದಾನೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಅಮೃತಸರ ಮೂಲದ ಗುರುಪ್ರೀತ್ ಸಿಂಗ್ ಅವರು ಆರು ವರ್ಷಗಳ ಹಿಂದೆ ಸೇನೆಯಿಂದ ನಿವೃತ್ತರಾಗಿದ್ದರು.

https://www.newsics.com/2026/05/13/priest-gives-coins-to-devotees-while-smoking-a-cigarette/

TAGGED:Retired soldier who shot dead three people in 26 hours dies in encounter
Share This Article
Facebook Twitter Copy Link Print
Previous Article ಸಿಗರೇಟ್‌ ಸೇದುತ್ತಲೇ ಭಕ್ತಾದಿಗಳಿಗೆ ಕಾಯಿನ್ಸ್‌ ನೀಡುವ ಪೂಜಾರಿ : ವೈರಲ್ ವಿಡಿಯೋ ನೋಡಿ
Next Article Dileep Raj Passes Away ಹೃದಯಾಘಾತಕ್ಕೆ ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ನಿಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?