Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dileep Raj Passes Away ಹೃದಯಾಘಾತಕ್ಕೆ ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ನಿಧನ
ಕರ್ನಾಟಕಪ್ರಮುಖಮನರಂಜನೆ

Dileep Raj Passes Away ಹೃದಯಾಘಾತಕ್ಕೆ ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

https://www.newsics.com/2026/05/13/retired-soldier-who-shot-dead-three-people-in-26-hours-dies-in-encounter/

TAGGED:Famous Kannada actor Dilip Raj passed away due to heart attack
Share This Article
Facebook Twitter Copy Link Print
Previous Article 26 ಗಂಟೆಯಲ್ಲಿ ಮೂವರನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ ಎನ್ಕೌಂಟರ್‌ಗೆ ಬಲಿ
Next Article ಇರಾನ್ ಮೇಲೆ ಲೇಸರ್‌ ಆಯುಧ ಬಳಕೆಗೆ ಮುಂದಾಯ್ತ ಅಮೆರಿಕ? ಎಐ ಇಮೇಜ್‌ ಮೂಲಕ ಡೊನಾಲ್ಡ್‌ ಟ್ರಂಪ್‌ ನೀಡಿದ ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?