Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರೆಕ್ಕಿಂಗ್‌ ಪ್ರಿಯರಿಗೆ ಶಾಕ್‌ : ರಾಜ್ಯಾದ್ಯಂತ ಟ್ರೆಕ್ಕಿಂಗ್ ಬ್ಯಾನ್ ಮಾಡಿದ ಸರ್ಕಾರ
ಕರ್ನಾಟಕಪ್ರಮುಖ

ಟ್ರೆಕ್ಕಿಂಗ್‌ ಪ್ರಿಯರಿಗೆ ಶಾಕ್‌ : ರಾಜ್ಯಾದ್ಯಂತ ಟ್ರೆಕ್ಕಿಂಗ್ ಬ್ಯಾನ್ ಮಾಡಿದ ಸರ್ಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ವೇಳೆ 10 ವರ್ಷದ ಬಾಲಕ ಚಿರತೆ ದಾಳಿಯಿಂದ ಸಾವಿಗೀಡಾದ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರವಿರುವ ಚಾರಣ ಪಥ ಮತ್ತು ಸಂಚಾರ ಪಥಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಸಾರ್ವಜನಿಕರ ಪ್ರಾಣ ರಕ್ಷಣೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರ ಮತ್ತು ಸ್ಥಳೀಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಚಿವರ ನಿರ್ದೇಶನದ ಮೇರೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಹಠಾತ್ ಸುತ್ತೋಲೆ ಹೊರಡಿಸಿದ್ದಾರೆ. ಚಿರತೆ, ಹುಲಿ, ಆನೆ ಹಾಗೂ ಕರಡಿಗಳ ಸಂಚಾರವಿರುವ ಎಲ್ಲಾ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ಚಾರಣ ಚಟುವಟಿಕೆಗಳನ್ನು ತಕ್ಷಣವೇ ಬಂದ್ ಮಾಡಲಾಗಿದೆ.

https://www.newsics.com/2026/05/13/neet-exam-question-paper-leak-case-question-paper-sold-for-30-thousand/

TAGGED:Shock for trekking enthusiasts: Government bans trekking across the state
Share This Article
Facebook Twitter Copy Link Print
Previous Article NEET Leak Case ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌!
Next Article ಬೆಂಗಳೂರು ಸುತ್ತೋಕೆ ಆಟೋ ಹತ್ತಿದ್ರೆ ಜೇಬು ಖಾಲಿ ಆಗೋದು ಖಂಡಿತ : ಹೆಚ್ಚಾಗಲಿದೆಯೇ ಆಟೋ ಪ್ರಯಾಣದ ದರ?

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?