Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > N. Rangaswamy ಪುದುಚೇರಿಯ ಸಿಎಂ ಆಗಿ ಎನ್. ರಂಗಸ್ವಾಮಿ ಪ್ರಮಾಣವಚನ ಸ್ವೀಕಾರ
ದೇಶಪ್ರಮುಖ

N. Rangaswamy ಪುದುಚೇರಿಯ ಸಿಎಂ ಆಗಿ ಎನ್. ರಂಗಸ್ವಾಮಿ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಅಖಿಲ ಭಾರತ ಎನ್.ಆರ್. ಕಾಂಗ್ರೆಸ್  ನಾಯಕ ಎನ್. ರಂಗಸ್ವಾಮಿ ಅವರು ಬುಧವಾರ ಪುದುಚೇರಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್‌ನಾಥನ್ ಅವರು ಎನ್. ರಂಗಸ್ವಾಮಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸಮ್ಮುಖದಲ್ಲಿ ಈ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಇದರೊಂದಿಗೆ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಎ. ನಮಶಿವಾಯಂ ಅವರು ಕೂಡ ಪದುಚೇರಿ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಹೊಸದಾಗಿ ರಚನೆಯಾದ ಎನ್‌ಡಿಎ  ಸರ್ಕಾರದ ಆದ್ಯತೆಗಳನ್ನು ವಿವರಿಸಿದರು.

https://www.newsics.com/2026/05/13/if-you-take-an-auto-around-bangalore-your-pocket-will-definitely-be-empty/

TAGGED:N. Rangaswamy takes oath as Puducherry CM
Share This Article
Facebook Twitter Copy Link Print
Previous Article ಬೆಂಗಳೂರು ಸುತ್ತೋಕೆ ಆಟೋ ಹತ್ತಿದ್ರೆ ಜೇಬು ಖಾಲಿ ಆಗೋದು ಖಂಡಿತ : ಹೆಚ್ಚಾಗಲಿದೆಯೇ ಆಟೋ ಪ್ರಯಾಣದ ದರ?
Next Article ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಟ್ವಿಸ್ಟ್ : ಉದ್ಯಮಿಯ ಕರಾಳ ಮುಖ ಬಯಲು ಮಾಡಿದ ಪತ್ನಿ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?