Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮನಗರದ ಫಾರ್ಮ್ ಹೌಸ್ ನಲ್ಲಿ ಸಂಜೆ 4 ಗಂಟೆಗೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
ಕರ್ನಾಟಕಪ್ರಮುಖಮನರಂಜನೆ

ರಾಮನಗರದ ಫಾರ್ಮ್ ಹೌಸ್ ನಲ್ಲಿ ಸಂಜೆ 4 ಗಂಟೆಗೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಹಿಟ್ಲರ್ ಕಲ್ಯಾಣ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇಂದು ಮುಂಜಾನೆ ಮನೆಯಲ್ಲಿದ್ದಾಗ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಸಾರ್ವಜನಿಕರ ಮತ್ತು ಅಭಿಮಾನಿಗಳ ದರ್ಶನಕ್ಕಾಗಿ ಬೆಂಗಳೂರಿನ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ತದನಂತರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಗುನ್ನೂರು ಗ್ರಾಮದ ಫಾರ್ಮ್ಹೌಸ್‌ಗೆ ಕೊಂಡೊಯ್ಯಲಾಗುವುದು. ಸಂಜೆ 4 ಗಂಟೆ ಸುಮಾರಿಗೆ ಕುಟುಂಬದ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಲಿದೆ.

https://www.newsics.com/2026/05/13/tvk-chief-vijay-passes-trust-vote-test/

TAGGED:Actor Dilip Raj's funeral to be held at 4 pm at his farmhouse in Ramanagara
Share This Article
Facebook Twitter Copy Link Print
Previous Article TVK Vijay ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌
Next Article CM Suvendu Adhikari ಮಂದಿರ, ಮಸೀದಿಗಳಲ್ಲಿ ಜೋರಾಗಿ ಧ್ವನಿವರ್ಧಕ ಬಳಸುವಂತಿಲ್ಲ: ಸಿಎಂ ಸುವೇಂದು ಅಧಿಕಾರಿ ಆದೇಶ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?