Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CM Suvendu Adhikari ಮಂದಿರ, ಮಸೀದಿಗಳಲ್ಲಿ ಜೋರಾಗಿ ಧ್ವನಿವರ್ಧಕ ಬಳಸುವಂತಿಲ್ಲ: ಸಿಎಂ ಸುವೇಂದು ಅಧಿಕಾರಿ ಆದೇಶ
ದೇಶಪ್ರಮುಖ

CM Suvendu Adhikari ಮಂದಿರ, ಮಸೀದಿಗಳಲ್ಲಿ ಜೋರಾಗಿ ಧ್ವನಿವರ್ಧಕ ಬಳಸುವಂತಿಲ್ಲ: ಸಿಎಂ ಸುವೇಂದು ಅಧಿಕಾರಿ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸುವೇಂದು ಅಧಿಕಾರಿ ಅವರು ಹನ್ನೆರಡಕ್ಕೂ ಹೆಚ್ಚು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.

ರಾಜ್ಯ ಸಚಿವಾಲಯ ನಬನ್ನಾದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸುವೇಂದು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದ್ದಾರೆ.ಮಂದಿರ ಅಥವಾ ಮಸೀದಿ ಯಾವುದೇ ಇರಲಿ, ಧ್ವನಿವರ್ಧಕಗಳ ಶಬ್ದವು ಆಯಾ ಧಾರ್ಮಿಕ ಸ್ಥಳಗಳ ಆವರಣದಿಂದ ಹೊರಗೆ ಹೋಗಬಾರದು. ವಿಶೇಷ ಸಂದರ್ಭಗಳಲ್ಲಿ ರಸ್ತೆಗಳನ್ನು ಬಂದ್ ಮಾಡಿ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ.

ಚುನಾವಣೆಯ ನಂತರ ನಡೆದ 1300ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳನ್ನು ಮರುತನಿಖೆಗೊಳಪಡಿಸಲು ಆದೇಶಿಸಿದ್ದಾರೆ.ಸರ್ಕಾರಿ ಉದ್ಯೋಗಗಳಿಗಾಗಿ ಅಭ್ಯರ್ಥಿಗಳ ವಯೋಮಿತಿಯನ್ನು 40 ರಿಂದ 45 ವರ್ಷಕ್ಕೆ ಹೆಚ್ಚಿಸಲಾಗಿದೆ.ಜಾನುವಾರುಗಳ ಕಳ್ಳಸಾಗಣೆ ತಡೆಯುವುದು ಮತ್ತು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಜೂನ್ 1 ರಿಂದ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಘೋಷಿಸಿದ್ದಾರೆ.ಕಲ್ಲಿದ್ದಲು, ಮರಳು ಮತ್ತು ಕಲ್ಲು ಗಣಿಗಾರಿಕೆಯ ಅಕ್ರಮ ದಂಧೆಗಳ ವಿರುದ್ಧ  ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಲು ಸೂಚಿಸಲಾಗಿದೆ.

https://www.newsics.com/2026/05/13/actor-dilip-rajs-funeral-to-be-held-at-4-pm-at-his-farmhouse-in-ramanagara/

TAGGED:Loud loudspeakers cannot be used in temples and mosques: CM Suvendu Adhikari orders
Share This Article
Facebook Twitter Copy Link Print
Previous Article ರಾಮನಗರದ ಫಾರ್ಮ್ ಹೌಸ್ ನಲ್ಲಿ ಸಂಜೆ 4 ಗಂಟೆಗೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
Next Article ಪ್ರಧಾನಿ ಮೋದಿ ಭದ್ರತೆ SPG ಬೆಂಗಾವಲು ಪಡೆವಾಹನ 50% ಕಡಿತ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?