Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dileep Raj ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
ಕರ್ನಾಟಕಪ್ರಮುಖಮನರಂಜನೆ

Dileep Raj ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರು ಮೇ 13, 2026ರ (ಇಂದು) ಬುಧವಾರದಂದು ಹೃದಯಾಘಾತದಿಂದ ನಿಧನರಾಗಿದ್ದು, ರಾಮನಗರದ ಅವರ ಫಾರ್ಮ್‌ಹೌಸ್‌ನಲ್ಲಿ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (47) ಅವರ ಪಾರ್ಥಿವ ಶರೀರವು ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ಮಣ್ಣಿನಲ್ಲಿ ಲೀನವಾಯಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ ರಾಜ್ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ಅಲ್ಲದೆ, ‘ಪಾರು’ ಮತ್ತು ‘ನಾ ನಿನ್ನ ಬಿಡಲಾರೆ’ ಮುಂತಾದ ಧಾರಾವಾಹಿಗಳನ್ನು ತಮ್ಮದೇ ಬ್ಯಾನರ್  ಅಡಿಯಲ್ಲಿ ನಿರ್ಮಾಣ ಮಾಡಿದ್ದರು. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್, ನಟನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ ಮತ್ತು ಕಿರುತೆರೆ ವಲಯದಲ್ಲಿ ಕಂಬನಿ ಮಿಡಿಯುತ್ತಿದ್ದಾರೆ.

https://www.newsics.com/2026/05/13/vidya-married-dilip-raj-despite-being-told-not-to/

TAGGED:Actor Dilip Raj cremated according to Lingayat traditions
Share This Article
Facebook Twitter Copy Link Print
Previous Article Dileep Raj ಬೇಡ ಎಂದ್ರೂ ದಿಲೀಪ್‌ ರಾಜ್‌ರನ್ನೇ ಮದುವೆಯಾಗಿದ್ದ ವಿದ್ಯಾ
Next Article ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಹಿಳೆ ಅರೆಸ್ಟ್

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?